ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.