ರಾಜ್ಯಕಾವೇರಿ ವಿವಾದ: ತಮಿಳುನಾಡಿಗೆ ನೀರು ಸ್ಥಗಿತಕ್ಕೆ ಆಗ್ರಹಿಸಿ ನಾಳೆ ಕರ್ನಾಟಕ ಗಡಿ ಬಂದ್
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 19 ಮತ್ತು 20 ರಂದು ತಮಿಳುನಾಡು-ಕರ್ನಾಟಕ ಗಡಿ ಬಂದ್ ಮಾಡುವುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.