ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮೇಘಾಲಯದ ಸಿಎಂ ಕಾನ್ರಾಡ್ ಕೆ ಸಂಗ್ಮಾ ಅವರು ತಮ್ಮ ಗಡಿ ವಿವಾದಗಳನ್ನು ಪರಿಹರಿಸಲು ಎರಡು ರಾಜ್ಯಗಳು ಸಮಿತಿಗಳನ್ನು ರಚಿಸುವುದಾಗಿ ಹೇಳಿದ್ದಾರೆ.