State budget
ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!
ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಇಂದು ಪ್ರತಿಕ್ರಿಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹುಸೇನ್ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ, ಫೆಬ್ರವರಿ 13ಕ್ಕೆ ಹಾವೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ: ಸಿದ್ದರಾಮಯ್ಯ
ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಮತ್ತು ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದರು.

ರಾಜ್ಯದ ಪ್ರತಿಯೊರ್ವನ ತಲೆಯ ಮೇಲೆ ಸಾಲದ ಹೊರೆ ಹೊರಿಸಲಾಗಿದೆ: ಸರ್ಕಾರದ ವಿರುದ್ಧ BJP ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ 16 ಬಾರಿ ಬಜೆಟ್ ಮಂಡಿಸಿದ್ದಾರೆ. ತಮ್ಮನ್ನು ತಾವು ಪರಿಣಿತ ಎಂದು ಕರೆದುಕೊಳ್ಳುತ್ತಾರೆ, ಆದರೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯವು 3.07 ಲಕ್ಷ ಕೋಟಿ ರೂ. ಸಾಲವನ್ನು ಪಡೆದುಕೊಂಡಿದೆ.

ರಾಜ್ಯದಲ್ಲಿ ಬೆಲೆ ಏರಿಕೆ ಸರದಿ: ಬಜೆಟ್ ನಂತರ ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಳ ಸಾಧ್ಯತೆ!
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾದ ಬೆನ್ನಲ್ಲೇ ಲೀಟರ್ ನಂದಿನಿ ಹಾಲಿನ ದರ 5 ರೂ.ಏರಿಕೆಯಾಗಲಿದೆ. ಹಾಲಿನ ಪ್ರಮಾಣವನ್ನು ಸಹ ಹಾಲಿ ಇರುವ 1,050 ಮಿಲಿಯಿಂದ ಒಂದು ಲೀಟರ್‌ಗೆ ಇಳಿಸಲಾಗುವುದು.

ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆ, ಕಾನೂನು ಕೈಗೆತ್ತಿಕೊಂಡರೆ ಯಾರೇ ಆದರೂ ಶಿಕ್ಷೆ ಖಂಡಿತ: ಸಿಎಂ ಸಿದ್ದರಾಮಯ್ಯ
2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಜೆಟ್‌ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
ಎಸ್‌ಸಿ/ಎಸ್‌ಟಿ, ಜಲಸಂಪನ್ಮೂಲ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.

ಇದು ಪೂರ್ಣ ಪ್ರಮಾಣದ 'ಗ್ಯಾರಂಟಿ' ಬಜೆಟ್, ನಮ್ಮ ಭರವಸೆಗಳು ಬಿಜೆಪಿ ಸರ್ಕಾರಕ್ಕಿಂತ ಭಿನ್ನ: ಸಿಎಂ ಸಿದ್ದರಾಮಯ್ಯ
ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬಜೆಟ್ ತಯಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಬ್ಯುಸಿ: ಅಧಿಕಾರಿಗಳೊಂದಿಗೆ ಸರಣಿ ಸಭೆ
ಬಹುನಿರೀಕ್ಷಿತ ರಾಜ್ಯ ಬಜೆಟ್ ಜುಲೈ 7 ರಂದು ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿ ಕಾರ್ಯಮಗ್ನರಾಗಿದ್ದಾರೆ.

