State budget 2023

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ: ಸಿಎಂ ಸಿದ್ದರಾಮಯ್ಯ

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯ ಬಜೆಟ್ 2023: ಎಸ್‌ಸಿ/ಎಸ್‌ಟಿ, ಒಬಿಸಿ ಅಭಿವೃದ್ಧಿಗೆ ಹಲವು ಯೋಜನೆಗಳ ಘೋಷಣೆ
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023: ಎಸ್‌ಸಿ/ಎಸ್‌ಟಿ, ಒಬಿಸಿ ಅಭಿವೃದ್ಧಿಗೆ ಹಲವು ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭಿವೃದ್ಧಿ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಗೆ ಅನುದಾನದ ಮಹಾಪೂರವನ್ನೇ ಹರಿಸಿದ್ದಾರೆ.

2023-24ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಆಯವ್ಯಯ ಮಂಡನೆ
ರಾಜ್ಯ ಬಜೆಟ್

2023-24ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಆಯವ್ಯಯ ಮಂಡನೆ

2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ಬಜೆಟ್ 2023: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಂಪರ್ ಕೊಡುಗೆ!
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಂಪರ್ ಕೊಡುಗೆ!

ಬಜೆಟ್‌ ಮಂಡನೆಗೂ ಮುನ್ನವೇ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 24,166 ಕೋಟಿ ಘೋಷಿಸುವ ಮೂಲಕ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ; 26,954 ಕೋಟಿ ರೂ. ಜಿಎಸ್'ಟಿ ಕೊರತೆ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ; 26,954 ಕೋಟಿ ರೂ. ಜಿಎಸ್'ಟಿ ಕೊರತೆ

2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

2023-24ನೇ ಸಾಲಿನ ಕರ್ನಾಟಕ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ ಬಜೆಟ್

2023-24ನೇ ಸಾಲಿನ ಕರ್ನಾಟಕ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ರಾಜ್ಯ ಬಜೆಟ್ 2023: ನೀರಾವರಿ ವಲಯ ಯೋಜನೆಗೆ ಸಿಕ್ಕಿದ್ದೆಷ್ಟು?
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023: ನೀರಾವರಿ ವಲಯ ಯೋಜನೆಗೆ ಸಿಕ್ಕಿದ್ದೆಷ್ಟು?

ಬಹುನಿರೀಕ್ಷಿತ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.