State budget 2024-25

ಕರ್ನಾಟಕ ಬಜೆಟ್ 2024 LIVE: ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಆಯವ್ಯಯ ಮಂಡಿಸಿದ ಸಿಎಂ: ಬಿಜೆಪಿಗೆ ತಿರುಗೇಟು
ರಾಜ್ಯ

ಕರ್ನಾಟಕ ಬಜೆಟ್ 2024 LIVE: ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಆಯವ್ಯಯ ಮಂಡಿಸಿದ ಸಿಎಂ: ಬಿಜೆಪಿಗೆ ತಿರುಗೇಟು

‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.

ಕರ್ನಾಟಕ ಬಜೆಟ್‌ 2024: ಪ್ರತಿ ಜಿಲ್ಲೆಯಲ್ಲೂ ಕಿಮೊಥೆರಪಿ ಕೇಂದ್ರ ಸ್ಥಾಪನೆ; ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ರಾಜ್ಯ

ಕರ್ನಾಟಕ ಬಜೆಟ್‌ 2024: ಪ್ರತಿ ಜಿಲ್ಲೆಯಲ್ಲೂ ಕಿಮೊಥೆರಪಿ ಕೇಂದ್ರ ಸ್ಥಾಪನೆ; ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಕರ್ನಾಟಕ ಬಜೆಟ್ 2024: ನೀರಾವರಿ ಅಭಿವೃದ್ಧಿಗೆ ಸಿಕ್ಕಿದ್ದೆಷ್ಟು?
ರಾಜ್ಯ

ಕರ್ನಾಟಕ ಬಜೆಟ್ 2024: ನೀರಾವರಿ ಅಭಿವೃದ್ಧಿಗೆ ಸಿಕ್ಕಿದ್ದೆಷ್ಟು?

ಕರ್ನಾಟಕ ಬಜೆಟ್ 2024-25: ಯಾವ ಇಲಾಖೆಗೆ ಎಷ್ಟು ಅನುದಾನ?
ರಾಜ್ಯ

ಕರ್ನಾಟಕ ಬಜೆಟ್ 2024-25: ಯಾವ ಇಲಾಖೆಗೆ ಎಷ್ಟು ಅನುದಾನ?

ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ರಾಜ್ಯ

2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,71,383 ಕೋಟಿ ರೂ.ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

2024-25ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 15ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
ರಾಜ್ಯ

2024-25ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 15ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ

2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಬಜೆಟ್'ನಲ್ಲಿ ಬೆಂಗಳೂರಿಗೆ ವಿಶ್ವದರ್ಜೆಯ ಹೂವಿನ ಮಾರುಕಟ್ಟೆ ಘೋಷಣೆ ಮಾಡಿ: ಸರ್ಕಾರಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹ
ರಾಜ್ಯ

ಬಜೆಟ್'ನಲ್ಲಿ ಬೆಂಗಳೂರಿಗೆ ವಿಶ್ವದರ್ಜೆಯ ಹೂವಿನ ಮಾರುಕಟ್ಟೆ ಘೋಷಣೆ ಮಾಡಿ: ಸರ್ಕಾರಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ವಿಶ್ವದರ್ಜೆಯ ಹೂವಿನ ಮಾರುಕಟ್ಟೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.