State budget 2025

ವಿಶ್ರಾಂತಿ ಬಳಿಕ ಆಡಳಿತದತ್ತ ಸಿಎಂ ಸಿದ್ದರಾಮಯ್ಯ ಗಮನ: ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ
ರಾಜ್ಯ

ವಿಶ್ರಾಂತಿ ಬಳಿಕ ಆಡಳಿತದತ್ತ ಸಿಎಂ ಸಿದ್ದರಾಮಯ್ಯ ಗಮನ: ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ

ಮಾರ್ಚ್‌ ಮೊದಲ ವಾರದಲ್ಲಿ ತಮ್ಮ 16ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿರುವ ಸಿದ್ದರಾಮಯ್ಯ ಅವರು, ಗುರುವಾರ 13 ಇಲಾಖೆಗಳೊಂದಿಗೆ ದಿನವಿಡೀ ಸಭೆಗಳನ್ನು ನಡೆಸಿದರು.

ರಾಜ್ಯ ಬಜೆಟ್ 2025: ಸಿಎಂ ಸಿದ್ದರಾಮಯ್ಯರಿಂದ ಸಿದ್ಧತೆ ಆರಂಭ, ಫೆ.6ರಿಂದ ಪೂರ್ವಭಾವಿ ಸಭೆ
ರಾಜ್ಯ

ರಾಜ್ಯ ಬಜೆಟ್ 2025: ಸಿಎಂ ಸಿದ್ದರಾಮಯ್ಯರಿಂದ ಸಿದ್ಧತೆ ಆರಂಭ, ಫೆ.6ರಿಂದ ಪೂರ್ವಭಾವಿ ಸಭೆ

ರೇಸ್ ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (ಕೆಪಿಸಿಎಲ್) ಕಚೇರಿ ಕಟ್ಟಡದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ, ಸಿಎಂ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳು ಇಲಾಖೆಯ ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲಿದ್ದಾರೆ.

ರಾಜ್ಯ ಬಜೆಟ್ 2025: ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ; ಬಜೆಟ್‌ ಗಾತ್ರ 4 ಲಕ್ಷ ಕೋಟಿ ರೂಪಾಯಿಗೆ ಏರಿಕೆ ನಿರೀಕ್ಷೆ!
ರಾಜ್ಯ

ರಾಜ್ಯ ಬಜೆಟ್ 2025: ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ; ಬಜೆಟ್‌ ಗಾತ್ರ 4 ಲಕ್ಷ ಕೋಟಿ ರೂಪಾಯಿಗೆ ಏರಿಕೆ ನಿರೀಕ್ಷೆ!

ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್‌ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್‌ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್‌ ಆಗಿತ್ತು.