State Budget Session

ವಿಧಾನಮಂಡಲ ಅಧಿವೇಶನ: ಸದನದಲ್ಲಿ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಬಿಜೆಪಿ, ಜೈ ಭೀಮ್ ಎಂದ ಕಾಂಗ್ರೆಸ್ ನಾಯಕರು
ರಾಜ್ಯ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀ ರಾಮ್ ಎಂದು ಕೂಗಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಶಾಸಕರು ಜೈ ಭೀಮ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.

ಇಂದಿನಿಂದ ಬಜೆಟ್ ಅಧಿವೇಶನ- ಸಿಎಎ ಪರ ನಿರ್ಣಯ ಅಂಗೀಕಾರಕ್ಕೆ ಸಿದ್ದತೆ
ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಗೆ ವಿರುದ್ಧವಾಗಿ ನಿರ್ಣಯ ಅಂಗೀಕರಿಸುತ್ತಿದ್ದು ಇದಕ್ಕೆ ಪ್ರತಿಯಾಗಿ ಕರ್ನಾಟಕ ಸರ್ಕಾರ ಸಿಎಎಗೆ ಬೆಂಬಲ ನೀಡುವ ನಿರ್ಣಯ ರೂಪಿಸಲು ಮುಂದಾಗಿದೆ. ಸೋಮವಾರದಿಂದ ಪ್ರಾರಂಭವಾಗುವ ಒಂದು ತಿಂಗಳ ಕರ್ನಾಟಕ ಶಾಸಕಾಂಗ ಅಧಿವೇಶನದಲ್ಲಿ ಸರ್ಕಾರ ಸಿಎಎ ಪರ ನಿರ್ಣಯ ಮಂಡಿಸುವ ಸೂಚನೆ ಇದ

ರಾಜ್ಯಪಾಲರ ಭಾಷಣಕ್ಕೆ ಬಿಜೆಪಿಯಿಂದ ಅಡ್ಡಿ, ಗೈರಾದ 9 ಶಾಸಕರ ಗುಟ್ಟೇನು?
ಬಜೆಟ್ ಅಧಿವೇಶದನಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿಗೊಳಿಸಿದ್ದರೂ ಮೊದಲ ದಿನದ ಕಲಾಪದಿಂದ ದೂರ ಉಳಿದಿದ್ದ ಜೆಡಿಎಸ್ -ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ 9 ಹಾಗೂ ಬಿಜೆಪಿಯ ಆರು ಶಾಸಕರ ನಡೆ ಕುತೂಹಲ ಮೂಡಿಸಿದೆ

ಬಜೆಟ್ ಅಧಿವೇಶನ: ಕಾಂಗ್ರೆಸ್ ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್ ಗೆ ನೋಟಿಸ್
ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧವಾರ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ನಾಲ್ವರು ಅತೃಪ್ತರು ಸೇರಿದಂತೆ ಒಟ್ಟು 7 ಶಾಸಕರು...

ಬೆಂಗಳೂರಿನಲ್ಲಿ 19 ಶತಕೋಟಿ ಡಾಲರ್ ಮೌಲ್ಯದ ಸ್ಟಾರ್ಟ್‌ಅಪ್‌ಗಳು: ರಾಜ್ಯ ಸರ್ಕಾರ
ರಾಜಧಾನಿ ಬೆಂಗಳೂರು ಸ್ಟಾರ್ಟ್‌ಅಪ್ ರಾಜಧಾನಿಯಾಗಿ ಪ್ರಗತಿ ಸಾಧಿಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ 19 ಶತಕೋಟಿ ಡಾಲರ್ ಮೌಲ್ಯದ ಸ್ಟಾರ್ಟ್‌ಅಪ್‌ಗಳಿವೆ ಎಂದು ರಾಜ್ಯಪಾಲ ವಜೂಭಾಯಿವಾಲಾ ಹೇಳಿದ್ದಾರೆ.

ಕೈಗಾರಿಕೆ ಅಭಿವೃದ್ಧಿಗಾಗಿ ಕಾಂಪೀಟ್ ವಿತ್ ಚೀನಾ ಯೋಜನೆ : ರಾಜ್ಯಪಾಲ ವಾಲಾ
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್ ವಿತ್ ಚೀನಾ’ಎಂಬ ನೂತನ ...

ಬಡವರ ಆರೋಗ್ಯ ಸುಧಾರಣೆಗೆ 'ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ'
ರಾಜ್ಯದ ಜನರ ಆರೋಗ್ಯ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಎಂಬ ಕೋ ಬ್ರಾಂಡ್ ...

ಬೆಳೆ ಸಾಲ ಮನ್ನಾಕ್ಕಾಗಿ 1611 ಕೋಟಿ ರೂ. ಬಿಡುಗಡೆ: ಬಜೆಟ್ ಅಧಿವೇಶನ ಭಾಷಣದಲ್ಲಿ ರಾಜ್ಯಪಾಲ
ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾಕ್ಕಾಗಿ ಈ ವರ್ಷದ ಜನವರಿಗೆ ಅಂತ್ಯದವರೆಗೆ 1611 ಕೋಟಿ ರೂ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ...

ಇತ್ತ ಬಜೆಟ್ ಅಧಿವೇಶನ, ಅತ್ತ ಇಡಿ ಕೋರ್ಟ್ ನಿಂದ ವಿಚಾರಣೆಗೆ ಬುಲಾವ್; ಇಕ್ಕಟ್ಟಿನಲ್ಲಿ ಸಚಿವ ಡಿಕೆ ಶಿವಕುಮಾರ್
ಬುಧವಾರ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ...

