State budget

ಮಹಾತ್ಮ ಗಾಂಧಿ ವಸ್ತ್ರೋದ್ಯಮ ಸ್ಥಾಪಿಸಿ, ಕೆಎಚ್‌ಡಿಸಿ ಪುನರುಜ್ಜೀವನಗೊಳಿಸಿ: ಸಿಎಂ ಸಿದ್ದರಾಮಯ್ಯಗೆ ನೇಕಾರರ ಆಗ್ರಹ
ಜುಲೈ 7ರ ರಾಜ್ಯ ಬಜೆಟ್‌ನಲ್ಲಿ ಹಣ ಮೀಸಲಿಡುವ ಮೂಲಕ ಕೈಮಗ್ಗ ನೇಕಾರರ ಪರಿಸ್ಥಿತಿ ಸುಧಾರಿಸಲು ಕ್ರಮಕೈಗೊಳ್ಳಬೇಕು ಎಂದು ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಜೆಟ್ ಗೂ ಮುನ್ನ ಹಣದ ಕೊರತೆ ಎದುರಿಸುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಒಪಿಎಸ್ ಜಾರಿ ಬೇಡಿಕೆಯ ಒತ್ತಡ
ರಾಜ್ಯ ಬಜೆಟ್ ಗೂ ಮುನ್ನ ಮಹಾರಾಷ್ಟ್ರದ 2 ಮಿಲಿಯನ್ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಸರ್ಕಾರದ ಮೇಲೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ.

ರಾಜ್ಯದ ಬಜೆಟ್ ಸಮತೋಲಿತವಾಗಿದ್ದು, ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ: ಬಿಜೆಪಿ
ರಾಜ್ಯ ಸರ್ಕಾರದ ಬಜೆಟ್ ಸಮತೋಲಿತವಾಗಿದ್ದು, ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಹೇಳಿದೆ.

ಬಜೆಟ್‌ನಲ್ಲಿ ಹಣ ಮೀಸಲಿಡದೆ ಇಂದಿರಾ ಕ್ಯಾಂಟೀನ್'ಗಳ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದು: ಕಾಂಗ್ರೆಸ್ ಆರೋಪ
ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ: ರಾಜ್ಯ ಬಜೆಟ್ ನಲ್ಲಿ 146 ಕೋಟಿ ರೂ. ಮೀಸಲು
ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಬಜೆಟ್'ನಲ್ಲಿ ರೂ.146 ಕೋಟಿ ಮೀಸಲಿಡಲಾಗಿದ್ದು, ಸರ್ಕಾರದ ಈ ಯೋಜನೆಗೆ ಆರೋಗ್ಯ ತಜ್ಞರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನಮ್ಮ ಬಳಿ ಇನ್ನೂ ಸಮಯವಿದೆ, ಬಜೆಟ್ ಘೋಷಣೆಗಳನ್ನು ಈಡೇರಿಸುತ್ತೇವೆ: ಸಿಎಂ ಬೊಮ್ಮಾಯಿ
ನಮ್ಮ ಬಳಿ ಇನ್ನೂ ಸಮಯವಿದೆ, ಬಜೆಟ್ ನಲ್ಲಿ ಘೋಷಣೆಗಳನ್ನು ಈಡೇರಿಸುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2023: ಉಚಿತ ಶಿಕ್ಷಣ, ಉಚಿತ ಬಸ್ ಪಾಸ್, ಸಹಾಯಧನ ಹೆಚ್ಚಳ: ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ!
ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್- ಮಹಿಳೆಯರೇ ಟಾರ್ಗೆಟ್: ಸ್ತ್ರೀಯರ ರಕ್ಷಣೆಗಾಗಿ ಸೇಫ್ ಸಿಟಿ ಪ್ರಾಜೆಕ್ಟ್; ಜನನಿಬಿಡ ಪ್ರದೇಶದಲ್ಲಿ SHE-ಟಾಯ್ಲೆಟ್!
ರಾಜ್ಯ ಬಜೆಟ್ ಮಂಡನೆ ಅನ್ವಯ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದು ಮನೆಯಲ್ಲೇ ಇರುವ ಅನೇಕ ಗೃಹಿಣಿಯರು ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಲಿದೆ.

2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.9 ಸಾವಿರ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

