State Cabinet Meeting

ರಾಯಚೂರು IIIT ಯಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ!
ಈ ಕೇಂದ್ರವನ್ನು ಐದು ವರ್ಷಗಳ ಅವಧಿಯಲ್ಲಿ ಒಟ್ಟು ₹12 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದರಲ್ಲಿ ₹5 ಕೋಟಿ 2026-27ರ ಬಜೆಟ್ ಘೋಷಣೆಯಡಿ ಹಾಗೂ ₹7 ಕೋಟಿ LEAP ಕಾರ್ಯಕ್ರಮದಡಿ ಒದಗಿಸಲಾಗುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ತಿಳಿದುಬಂದಿದೆ.

ಸಂಪುಟ ಸಭೆಯಲ್ಲಿ ಸಚಿವರ ಜಟಾಪಟಿ: ಡಾ. ಹೆಚ್.ಸಿ ಮಹಾದೇವಪ್ಪ- ಕೆ.ಜೆ ಜಾರ್ಜ್ ಕಿತ್ತಾಡಿಕೊಂಡ್ರಾ?
ಮತ್ತೊಂದೆಡೆ ಬೋರ್‌ವೆಲ್ ಕರೆಂಟ್ ಸಂಪರ್ಕ ವಿಚಾರವಾಗಿ ಸಚಿವರ ನಡುವಿನ ಜಟಾಪಟಿ ವಿಚಾರವನ್ನು ಸಚಿವ ಹೆಚ್‌ಕೆ ಪಾಟೀಲ್ ತಳ್ಳಿಹಾಕಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ
ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ.

ರಾಜ್ಯ ಸೈಬರ್ ಭದ್ರತಾ ನೀತಿ-2023ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸೈಬರ್ ಭದ್ರತಾ ನೀತಿ 2023ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

