ದೇಶಲಾಕ್ ಡೌನ್ ವಿಸ್ತರಣೆ? ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕೇಳಿದ ಅಮಿತ್ ಶಾ
ಮೇ 31ರ ನಂತರ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಬೇಕೆ, ಬೇಡವೇ, ಹೊಸ ರೂಪದಲ್ಲಿ ಹೇಗೆ ಮಾಡಬಹುದು ಎಂಬ ಬಗ್ಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡುವಂತೆ ಕೇಂದ್ರ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆ.