ದೇಶಅರುಣಾಚಲ ಪ್ರದೇಶ: ಮಾಜಿ ಸಿಎಂ ನಬಮ್ ತುಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.