ರಾಜಕೀಯರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು 'ಜೀ ಹುಜೂರ್' ಸಂಸ್ಕೃತಿಗೆ ಶರಣು: ಬಿಜೆಪಿ
ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಖರ್ಗೆ ಅವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆಯನ್ನೇ ಮರೆತು "ಜೀ ಹುಜೂರ್" ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.