ರಾಜ್ಯಡಿಸೆಂಬರ್ 1 ರೊಳಗೆ 33,000 ಕೋಟಿ ರೂ ಬಾಕಿ ಪಾವತಿಸದಿದ್ದರೆ ಎಲ್ಲಾ ಕಾಮಗಾರಿ ಸ್ಥಗಿತ: ರಾಜ್ಯ ಗುತ್ತಿಗೆದಾರರ ಸಂಘ ಬೆದರಿಕೆ!
ಇನ್ನೂ 44 ದಿನ ಕಾಯುತ್ತೇವೆ. ಆ ನಂತರ ನಾವು ಕಾಮಗಾರಿ ಸ್ಥಗಿತಗೊಳಿಸುವುದು ಮಾತ್ರವಲ್ಲದೇ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಮಧ್ಯಸ್ಥಿಕೆಗೆ ಮನವಿ ಮಾಡುತ್ತೇವೆ.