ರಾಜ್ಯಎಸ್ಸಿಎಸ್ಪಿ, ಟಿಎಸ್ಪಿ ಕ್ರಿಯಾ ಯೋಜನೆಗೆ ಅನುಮೋದನೆ: ಮುಖ್ಯಮಂತ್ರಿ ಯಡಿಯೂರಪ್ಪ
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.