ರಾಜ್ಯರಣಬಿಸಿಲಿಗೆ ಉತ್ತರ ಕರ್ನಾಟಕ ತತ್ತರ: ರಾಜ್ಯ ವಿಪತ್ತು ಎಂದು ಘೋಷಿಸಲು ತಜ್ಞರ ಆಗ್ರಹ
ಈ ಬಾರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಬೆನ್ನಲ್ಲೇ ಉಷ್ಣ ಅಲೆ ಸಮಸ್ಯೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಎಂದು ತಜ್ಞರು ಒತ್ತಾಯಿಸಿದ್ದಾರೆ.