state election comission

ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಶೀಲನೆ ನಡೆಸಿ: SEC ಗೆ ಕಾಂಗ್ರೆಸ್ ಒತ್ತಾಯ
ರಾಜ್ಯ

ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಶೀಲನೆ ನಡೆಸಿ: SEC ಗೆ ಕಾಂಗ್ರೆಸ್ ಒತ್ತಾಯ

ಕಾಂಗ್ರೆಸ್ ನಿಯೋಗವು ಮಹದೇವಪುರ ಮತ್ತು ಇತರ ಕ್ಷೇತ್ರಗಳ ಉದಾಹರಣೆಗಳನ್ನು ಉಲ್ಲೇಖಿಸಿ ನಕಲಿ ಮತದಾರರ ನಮೂದುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದರು.

ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ
ರಾಜ್ಯ

ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. 

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 
ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 

ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ
ರಾಜ್ಯ

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ

ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.