ರಾಜ್ಯKIA ನಲ್ಲಿರುವ BESCOM EV ಚಾರ್ಜಿಂಗ್ ಸ್ಟೇಷನ್ನಲ್ಲಿ ವಿದ್ಯುತ್ ಸಂಗ್ರಹಕ್ಕೆ ಬಳಸಲ್ಪಟ್ಟ ಬ್ಯಾಟರಿಗಳ ಉಪಯೋಗ!
ಈಗಿರುವ ಬೆಸ್ಕಾಂನ 224ಕೆವಿ ಪವರ್ ಸ್ಟೇಷನ್ ಜಾಗದಲ್ಲಿ ಈ ಬಳಸಿದ ಕಾರು ಬ್ಯಾಟರಿ ಕೇಂದ್ರ ತಲೆ ಎತ್ತಲಿದೆ. ಇದು ವಿಮಾನ ನಿಲ್ದಾಣದ ಪಾರ್ಕಿಂಗ್ ವಲಯದಿಂದ 1.5 ಕಿಮೀ ದೂರದಲ್ಲಿದೆ. ಈ ಕೇಂದ್ರದಲ್ಲಿ ಒಮ್ಮೆಗೆ 24 ವಾಹನಗಳನ್ನು ಚಾರ್ಜ್ ಮಾಡಬಹುದು. ಮೂರು ಫಾಸ್ಟ್ ಚಾರ್ಜಿಂಗ್ ಪಾಯಿಂಟ್ಗಳನ್ನು ಸಹ ಇಲ್ಲಿ ಸ್ಥಾಪಿಸಲಾಗುತ್ತಿದೆ.