state flag

ನಾಡಧ್ವಜಕ್ಕೆ ದೊರೆಯದ ಅನುಮತಿ: ಕೇಂದ್ರದಿಂದ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ- ಸಿಎಂ ಸಿದ್ದರಾಮಯ್ಯ ಆರೋಪ
ರಾಜ್ಯದಿಂದ ಅನುಮೋದನೆಗೊಂಡಿದ್ದ ಕನ್ನಡ ನಾಡಧ್ವಜವನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಾಡಧ್ವಜವಿರುವ ಟಿ-ಶರ್ಟ್ ಖರೀದಿಗೆ ವಿದ್ಯಾರ್ಥಿಗಳ ಮೇಲೆ ಒತ್ತಡ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ...

ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ, ಸಿಎಂ ಸಿದ್ದರಾಮಯ್ಯ ಅನಾವರಣ
ಪ್ರತ್ಯೇಕ ನಾಡಧ್ವಜ ಹೊಂದುವ ಕರ್ನಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.

ಹಿಂದಿ ಕೇಂದ್ರಿತವಾದ ಬಿಜೆಪಿ ವೈವಿಧ್ಯತೆಯನ್ನು ಗೌರವಿಸುವುದಿಲ್ಲ: ದಿನೇಶ್ ಗುಂಡೂರಾವ್
ರಾಜ್ಯಕ್ಕೆ ಪ್ರತ್ಯೇಕವಾದ ಧ್ವಜ ಇರಬಾರದೆಂದು ಯಾವುದೇ ಕಾನೂನು ಇಲ್ಲ. ಹಿಂದಿ ಕೇಂದ್ರಿತವಾಗಿರುವ...

ಕಾಶ್ಮೀರ ಬಾವುಟಕ್ಕೆ ರಾಷ್ಟ್ರಧ್ವಜದ ಸಮಾನ ಸ್ಥಾನ ಆದೇಶಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ತಡೆಯಾಜ್ಞೆ
ಜಮ್ಮು-ಕಾಶ್ಮೀರದಲ್ಲಿ ಸರ್ಕಾರಿ ವಾಹನ ಹಾಗೂ ಸರ್ಕಾರದ ಕಟ್ಟಡಗಳಲ್ಲಿ ಬಳಕೆ ಮಾಡುವ ಧ್ವಜದ ಬಗ್ಗೆ ಹೊಸ ಗೊಂದಲವೊಂದು ಉಂಟಾಗಿದೆ.

