ವಾಣಿಜ್ಯಡಿ.30ಕ್ಕೆ ರಾಜ್ಯದ ಹಣಕಾಸು ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಸೆಂಬರ್ 30 ರಂದು ರಾಜ್ಯಗಳ ಹಣಕಾಸು ಸಚಿವರೊಂಜಿಗೆ ಬಜೆಟ್ ಪೂರ್ವ ಭಾವಿ ಸಭೆ ನಡೆಸಲಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 30 ರಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.