state funeral

ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!
ರಾಜ್ಯ

ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!

ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಶಿಂಜೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ, ಆತ್ಮೀಯ ಸ್ನೇಹಿತನಿಗೆ ಭಾವಪೂರ್ಣ ಶ್ರದ್ಧಾಂಜಲಿ
ವಿದೇಶ

ಶಿಂಜೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ, ಆತ್ಮೀಯ ಸ್ನೇಹಿತನಿಗೆ ಭಾವಪೂರ್ಣ ಶ್ರದ್ಧಾಂಜಲಿ

ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡರು. ಅಬೆ ಅವರ ಚಿತಾಭಸ್ಮವನ್ನು ಚಿನ್ನದ ಪಟ್ಟೆಗಳೊಂದಿಗೆ ನೇರಳ ಬಣ್ಣದ ಬಟ್ಟೆಯಿಂದ ಸುತ್ತಿಡಲಾಗಿದ್ದ ಮರದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇದನ್ನು ಬುಡೋಕನ್ ಸಭಾಂಗಣಕ್ಕೆ ತರಲಾಯಿತು.

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಸೆ.27 ರಂದು ಸರ್ಕಾರಿ ಶ್ರದ್ಧಾಂಜಲಿ: ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ 
ದೇಶ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಸೆ.27 ರಂದು ಸರ್ಕಾರಿ ಶ್ರದ್ಧಾಂಜಲಿ: ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ 

ಸೆ.27 ರಂದು ಟೋಕಿಯೋದಲ್ಲಿ ಅಲ್ಲಿನ ಸರ್ಕಾರ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಿದೆ.

ನಟಿ ಶ್ರೀದೇವಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಗೌರವ: ರಾಜ್ ಠಾಕ್ರೆ ಟೀಕೆ
ದೇಶ

ನಟಿ ಶ್ರೀದೇವಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಗೌರವ: ರಾಜ್ ಠಾಕ್ರೆ ಟೀಕೆ

ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಶ್ರೀದೇವಿ ಸಾವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ...