ರಾಜ್ಯಕೇವಲ ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ಕೇವಲ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಅಸಂವಿಧಾನಿಕ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ. ಸರ್ಕಾರದ ಈ ಹೇಳಿಕೆ ಸಂವಿಧಾನದ ಆರ್ಟಿಕಲ್ 14,15 ಮತ್ತು 16ಕ್ಕೆ ಮತ್ತು ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆ ತತ್ವಗಳಿಗೆ ತದ್ವಿರುದ್ಧವಾಗಿದೆ.