ಯುವ ಜನತೆಯನ್ನು ಹಾದಿ ತಪ್ಪಿಸುತ್ತದೆ. ಧೂಮಪಾನಕ್ಕೆ ಪರೋಕ್ಷವಾಗಿ ಪ್ರಚೋದಿಸುತ್ತದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.