ರಾಜ್ಯಯುವಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ 74,000 ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಾಳೆಯಿಂದ ಆರಂಭ!
ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಪರೀಕ್ಷೆಗಳ ಸಿದ್ಧತೆ ಪರಿಶೀಲಿಸಲು, ಮುಖ್ಯಮಂತ್ರಿ ಶಿವಕುಮಾರ್ ಅವರು ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.