State Government

ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ದುಬಾರಿ ಕಾರು ಖರೀದಿಸಲು ಅವಕಾಶ: ಬೊಕ್ಕಸಕ್ಕೆ ಮತ್ತಷ್ಟು ಹೊರೆ!
ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹೈ ಎಂಡ್ ಕಾರುಗಳನ್ನು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ, ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ಮತ್ತಷ್ಟು ಹೊರೆಯಾಗಲಿದೆ.

ಸರ್ಕಾರದ ವಿರುದ್ಧ ಕಟ್ಟೆಯೊಡೆದ ಕಾರ್ಯಕರ್ತರ ಆಕ್ರೋಶ; ಬುಧವಾರ ಬೆಂಗಳೂರಿಗೆ ಅಮಿತ್ ಶಾ! ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ?
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಆದರೂ, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ

ಶಾಲಾ ಮಕ್ಕಳಿಗೆ ಮೊಟ್ಟೆ: ಸರ್ಕಾರದ ನಡೆ ವಿರುದ್ಧ ಧ್ವನಿ ಎತ್ತಿದ ತೇಜಸ್ವಿನಿ ಅನಂತ್ ಕುಮಾರ್
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುತ್ತಿರುವುದನ್ನು ತೇಜಸ್ವಿನಿ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.

ಮಳೆಹಾನಿ: ಹೆಚ್ಚುವರಿ ಪರಿಹಾರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.

14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರ ಸೂಕ್ತ ಸ್ಪಷ್ಟನೆ ನೀಡಬೇಕು: ಯು.ಟಿ ಖಾದರ್
ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯ
ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಚಿಕ್ಕ ಮಕ್ಕಳ ಮನಸನ್ನು ವಿಷಪೂರಿತಗೊಳಿಸುವಲ್ಲಿ ಸಂಘ ಪರಿವಾರ ರಹಸ್ಯವಾಗಿ ವರ್ತಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

‘ಬಿ’ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸುವ ಗುರಿ; 13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸಿ: ಸರ್ಕಾರಕ್ಕೆ ಸಲೀಂ ಅಹ್ಮದ್ ಆಗ್ರಹ
ಆದಷ್ಟು ಶೀಘ್ರವೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರವೇ ನಡೆಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯಿಸಿದ್ದಾರೆ.

ಸೇನಾಧಿಕಾರಿಗಳು ಮೃತರಾದಾಗ ಸಂತೋಷಪಡುವ, ಔರಂಗಜೇಬನ ಪರವಾಗಿರುವವರಿಗೆ ಸರ್ಕಾರದ ಅನುದಾನ: ಯತ್ನಾಳ್
ಔರಂಗಜೇಬನ ಪರವಾಗಿರುವವರು ಹಾಗೂ ಸೇನಾಧಿಕಾರಿಗಳು ಮೃತರಾದಾಗ ಸಂತೋಷ ಪಡುವ ಜನಾಂಗಕ್ಕೆ 2 ಸಾವಿರ ಕೋಟಿ ರೂಪಾಯಿ ಅನುದಾನ ಕೊಡುತ್ತೀರಿ. ಆದರೆ, ಹಿಂದೂ ಧರ್ಮವನ್ನು ರಕ್ಷಣೆ ಮಾಡಿದ ಶಿವಾಜಿ ಮಹಾರಾಜರು ಕಟ್ಟಿದ ಮರಾಠ ಸಮುದಾಯಕ್ಕೆ ಅನುದಾನ ಕೊಡುತ್ತಿಲ್ಲ

