State Government

ಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಪರಿಹಾರ ಹಣ ನೇರ ಪಾವತಿಗೆ ಕ್ರಮ
ರಾಜ್ಯ

ಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಪರಿಹಾರ ಹಣ ನೇರ ಪಾವತಿಗೆ ಕ್ರಮ

ಕೋವಿಡ್-19 ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಮೇ 19ರಂದು ಮುಖ್ಯಮಂತ್ರಿಗಳು ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮೂರು ಸಾವಿರ ರೂಪಾಯಿ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 
ರಾಜ್ಯ

ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 

ಇತ್ತೀಚಿನ ಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತವಾಗಿ ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಹೈಕೋರ್ಟ್ ಭಾರತ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಕೊರೋನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ- ಸಿದ್ದರಾಮಯ್ಯ
ರಾಜ್ಯ

ರಾಜ್ಯ ಸರ್ಕಾರ ಕೊರೋನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ- ಸಿದ್ದರಾಮಯ್ಯ

ಕೊರೋನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಸಾವಿನ ಸಂಖ್ಯೆ ಮುಚ್ಚಿಟ್ಟು ರಾಜ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ: ಕಾಂಗ್ರೆಸ್ ಆರೋಪ
ರಾಜ್ಯ

ಸಾವಿನ ಸಂಖ್ಯೆ ಮುಚ್ಚಿಟ್ಟು ರಾಜ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ: ಕಾಂಗ್ರೆಸ್ ಆರೋಪ

ಕೋವಿಡ್-19 ಸಾವಿನ ಸಂಖ್ಯೆಯನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದು, ತನ್ನ ಮರ್ಯಾದೆ ಉಳಿಸಿಕೊಳ್ಳಲು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಸರ್ಕಾರದ ನಿರ್ಲಕ್ಷ್ಯ, ಅವ್ಯವಸ್ಥೆಯಿಂದ ಕೋವಿಡ್ ಸೋಂಕಿತರು ಸಾವು: ಕಾಂಗ್ರೆಸ್ ಟೀಕೆ
ರಾಜ್ಯ

ಸರ್ಕಾರದ ನಿರ್ಲಕ್ಷ್ಯ, ಅವ್ಯವಸ್ಥೆಯಿಂದ ಕೋವಿಡ್ ಸೋಂಕಿತರು ಸಾವು: ಕಾಂಗ್ರೆಸ್ ಟೀಕೆ

ಸರ್ಕಾರದ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯಿಂದ ಕೋವಿಡ್-19 ಸೋಂಕಿತರು ಸಾವನ್ನಪ್ಪುತ್ತಿರುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ವಿಶೇಷ ಆಕ್ಸಿಜನ್ ರೈಲುಗಳ ಕಾರ್ಯಾರಂಭಕ್ಕೆ ರೈಲ್ವೆ ಮಂಡಳಿಗೆ ರಾಜ್ಯ ಸರ್ಕಾರ ಮನವಿ
ರಾಜ್ಯ

ವಿಶೇಷ ಆಕ್ಸಿಜನ್ ರೈಲುಗಳ ಕಾರ್ಯಾರಂಭಕ್ಕೆ ರೈಲ್ವೆ ಮಂಡಳಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದಲ್ಲಿನ ಕೋವಿಡ್ ಕೇರ್ ಸೆಂಟರ್ ಗಳು ಮತ್ತು ಆಸ್ಪತ್ರೆಗಳಲ್ಲಿನ ಸಮರ್ಪಕ ವೈದ್ಯಕೀಯ ಆಕ್ಸಿಜನ್  ಕೊರತೆ ನಿಭಾಯಿಸಲು ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ಆದ್ಯತೆ ನೀಡಬೇಕೆಂದು ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಶನಿವಾರ ರೈಲ್ವೆ ಮಂಡಳಿಯನ್ನು ಕೇಳಿರುವುದಾಗಿ ರೈಲ್ವೆ ವಲಯದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ
ರಾಜ್ಯ

ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಪ್ರಮಾಣವನ್ನು 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪೋಸ್ಟ್‌ ಕಾರ್ಡ್ ಅಭಿಯಾನ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.

ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ: ಕಾಂಗ್ರೆಸ್ ಟೀಕೆ
ರಾಜಕೀಯ

ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ: ಕಾಂಗ್ರೆಸ್ ಟೀಕೆ

ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಬಿಜೆಪಿ  ಸರ್ಕಾರ ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಸರ್ಕಾರ ಮಾರ್ಗಸೂಚಿಯಲ್ಲಿ ಜನರ ಜೀವ ಉಳಿಸಲು ಏನು ಕ್ರಮಕೈಗೊಂಡಿದೆ ಎಂದು ಹೇಳಿಲ್ಲ: ಕುಮಾರಸ್ವಾಮಿ
ರಾಜಕೀಯ

ಸರ್ಕಾರ ಮಾರ್ಗಸೂಚಿಯಲ್ಲಿ ಜನರ ಜೀವ ಉಳಿಸಲು ಏನು ಕ್ರಮಕೈಗೊಂಡಿದೆ ಎಂದು ಹೇಳಿಲ್ಲ: ಕುಮಾರಸ್ವಾಮಿ

ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆಯೇ ಹೊರತು ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹೇಳಿಲ್ಲ...