State Government

VB-G RAM G: ಉದ್ಯೋಗಕ್ಕೆ 60 ದಿನಗಳ ಬಿಡುವು ಸಮರ್ಥನೀಯವಲ್ಲ- ಈಶ್ವರ ಖಂಡ್ರೆ
ರಾಜ್ಯ

VB-G RAM G: ಉದ್ಯೋಗಕ್ಕೆ 60 ದಿನಗಳ ಬಿಡುವು ಸಮರ್ಥನೀಯವಲ್ಲ- ಈಶ್ವರ ಖಂಡ್ರೆ

ವರ್ಷದಲ್ಲಿ 60 ದಿನಗಳ ಕಾಲ ಉದ್ಯೋಗ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿಲುವು ಸರಿಯೂ ಅಲ್ಲ, ಸಮರ್ಥನೀಯವೂ ಅಲ್ಲ.

ಕಮಿಶನ್‌ಗಾಗಿ ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ; ಜಮೀನಿನ ಬೆಲೆ ಹೆಚ್ಚಿಸಿಕೊಳ್ಳುವ ಪ್ರಯತ್ನ: ಆರ್ ಅಶೋಕ್ ಆರೋಪ
ರಾಜ್ಯ

ಕಮಿಶನ್‌ಗಾಗಿ ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ; ಜಮೀನಿನ ಬೆಲೆ ಹೆಚ್ಚಿಸಿಕೊಳ್ಳುವ ಪ್ರಯತ್ನ: ಆರ್ ಅಶೋಕ್ ಆರೋಪ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ತರಬೇತಿಗೆ ಅವಕಾಶ ನೀಡುವ ಉದ್ದೇಶವಿತ್ತು. ಆದರೆ ಯಾವುದೇ ಹೊಸಬರಿಗೆ ಇಲ್ಲಿ ತರಬೇತಿ ನೀಡುವುದಿಲ್ಲ. ಕೋಟಗಟ್ಟಲೆ ಹಣ ಬರುವ ಐಪಿಎಲ್‌ಗೆ ಮಾತ್ರ ಇಲ್ಲಿ ಅವಕಾಶವಿದೆ ಎಂದು ಆರ್. ಅಶೋಕ್ ಹೇಳಿದರು.

ಪ್ರತಿಯೊಬ್ಬ ಕನ್ನಡಿಗನ ಮೇಲೆಯೂ ತಲಾ 1 ಲಕ್ಷ ರೂಪಾಯಿ ಸಾಲ; ಸರ್ಕಾರದ ಬಳಿ ಹಣವಿಲ್ಲ, GBA-ಪಂಚಾಯಿತಿ ಚುನಾವಣೆ ನಡೆಯಲ್ಲ: HDK
ರಾಜಕೀಯ

ಪ್ರತಿಯೊಬ್ಬ ಕನ್ನಡಿಗನ ಮೇಲೆಯೂ ತಲಾ 1 ಲಕ್ಷ ರೂಪಾಯಿ ಸಾಲ; ಸರ್ಕಾರದ ಬಳಿ ಹಣವಿಲ್ಲ, GBA-ಪಂಚಾಯಿತಿ ಚುನಾವಣೆ ನಡೆಯಲ್ಲ: HDK

ಚುನಾವಣೆ ತಡ ಆಗುತ್ತಿರುವುದಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅಚ್ಚರಿಯ ಕಾರಣ ಕೊಟ್ಟಿದ್ದಾರೆ. ಮಾತ್ರವಲ್ಲದೇ, ಸರ್ಕಾರ ಚುನಾವಣಾ ಆಯೋಗಕ್ಕೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ, ಸದ್ಯಕ್ಕೆ ಚುನಾವಣೆ ನಡೆಯಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ 1.2 ಕೋಟಿ ರೂ ಮೌಲ್ಯದ ವಿಶೇಷ ಕಾರು!
ರಾಜ್ಯ

ರಾಜ್ಯ ಸರ್ಕಾರದಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ 1.2 ಕೋಟಿ ರೂ ಮೌಲ್ಯದ ವಿಶೇಷ ಕಾರು!

ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.

ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ ಶಿವಕುಮಾರ್
ರಾಜ್ಯ

ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ ಶಿವಕುಮಾರ್

“ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ.

ನೈಸ್ (BMIC) ಯೋಜನೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ

ನೈಸ್ (BMIC) ಯೋಜನೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಮಾರ್ಗವನ್ನು ಭವಿಷ್ಯದಲ್ಲಿಯೂ ನಿರ್ಮಿಸುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ. ಆದ್ದರಿಂದ, ಯೋಜನೆಯನ್ನು ಮರು ಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

'ಮದ್ಯದಂಗಡಿ ಹರಾಜು' ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ!
ರಾಜ್ಯ

'ಮದ್ಯದಂಗಡಿ ಹರಾಜು' ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ!

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್ ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಜಾನೆಯನ್ನು ಬರಿದು ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ: ಹೊರಗುತ್ತಿಗೆ ಸಿಬ್ಬಂದಿ ಅವಲಂಬಿಸಿರುವ ರಾಜ್ಯ ಸರ್ಕಾರ
ರಾಜ್ಯ

ವಿವಿಧ ಇಲಾಖೆಗಳಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ: ಹೊರಗುತ್ತಿಗೆ ಸಿಬ್ಬಂದಿ ಅವಲಂಬಿಸಿರುವ ರಾಜ್ಯ ಸರ್ಕಾರ

ಹೊರಗುತ್ತಿಗೆ ಸಿಬ್ಬಂದಿ ಭ್ರಷ್ಟಾಚಾರದಲ್ಲಿ ಭಾಗಿಯಾದರೆ ಅಥವಾ ತಪ್ಪುಗಳನ್ನು ಮಾಡಿದರೆ, ಸರ್ಕಾರವು ಇಲಾಖಾ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಅವರು ಖಾಯಂ ಉದ್ಯೋಗಿಗಳಲ್ಲದ ಕಾರಣ, ಅವರು ತಮ್ಮ ತಪ್ಪುಗಳಿಗೆ ಆಗುವ ಕಠಿಣ ಕ್ರಮಗಳ ಪರಿಣಾಮಗಳಿಗೆ ಹೆದರುವುದಿಲ್ಲ.

ರಾಯಲ್ಟಿ ಪಾವತಿಸದ ಕ್ವಾರಿ ಮಾಲೀಕರಿಗೆ one-time settlement ಪರಿಚಯಿಸಲು ರಾಜ್ಯ ಸರ್ಕಾರ ಸಜ್ಜು!
ರಾಜ್ಯ

ರಾಯಲ್ಟಿ ಪಾವತಿಸದ ಕ್ವಾರಿ ಮಾಲೀಕರಿಗೆ one-time settlement ಪರಿಚಯಿಸಲು ರಾಜ್ಯ ಸರ್ಕಾರ ಸಜ್ಜು!

2005 ರಿಂದ ಅನೇಕ ಕ್ವಾರಿ ಮಾಲೀಕರು ರಾಯಲ್ಟಿ ಪಾವತಿಸಿಲ್ಲ ಮತ್ತು ಪ್ರತಿ ಟನ್‌ಗೆ 70 ರೂ.ಗಳಂತೆ 4,000 ಕೋಟಿ ರೂ.ಗಳನ್ನು ವಸೂಲಿ ಮಾಡುವ ಗುರಿ ಹೊಂದಿದೆ.