State Government

ಹಣ ಲೂಟಿ ಮಾಡುವುದರಲ್ಲಿ ಮಗ್ನವಾದ ರಾಜ್ಯಸರ್ಕಾರ- ಪ್ರಿಯಾಂಕ್ ಖರ್ಗೆ ಕಿಡಿ
ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧದ ಕ್ರಮಗಳ ವರದಿ ನೀಡಿ, ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳು, ಸಿನಿಮಾ ನಟರ ವಿರುದ್ಧ ಕಾನೂನು ಕ್ರಮ ಜರುಗಿಸದ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸದ್ಯಕ್ಕೆ ಶಾಲೆ ಆರಂಭಿಸುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ- ಸಚಿವ ಎಸ್.ಸುರೇಶ್ ಕುಮಾರ್
ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ,ಬೇರಾವ ಅನವಶ್ಯಕ ಆತಂಕ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರಿಸ್ಥಿತಿ ಹದಗೆಡುವ ಮುನ್ನವೇ ಎಚ್ಚೆತ್ತುಕೊಳ್ಳಿ; ಸಚಿವರು ಸಮನ್ವಯತೆಯಿಂದ ಕೆಲಸ ಮಾಡಿ: ಸರಕಾರಕ್ಕೆ ವಿರೋಧ ಪಕ್ಷ ಎಚ್ಚರಿಕೆ
ರಾಜ್ಯಾದ್ಯಂತ ಮಾಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದ್ದು ಪರಿಸ್ಥಿತಿ ತೀರಾ ಹದಗೆಡುವ ಮನ್ನ ಸರ್ಕಾರ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಆಗ್ರಹಿಸಿವೆ.

ಕಳಸಾ ಬಂಡೂರಿ ನಾಲಾ ಯೋಜನೆ: ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಸೂಚನೆ
ರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.

ಕೊರೋನಾ ಸಂಕಷ್ಟದಲ್ಲೂ ರಾಜ್ಯ ಸರ್ಕಾರದಿಂದ ಲೂಟಿ: ಸಿದ್ದರಾಮಯ್ಯ
ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊರೋನಾ ತಡೆಗಾಗಿ ಕೈಗೊಂಡ ಖರ್ಚು-ವೆಚ್ಚಗಳು ಪಾರದರ್ಶಕವಾಗಿಲ್ಲ: ಶ್ವೇತಪತ್ರ ಹೊರಡಿಸಿ- ಸಿದ್ದು ಆಗ್ರಹ
ಕೊರೋನಾ ತಡೆಗಟ್ಟಲು ರಾಜ್ಯಸರ್ಕಾರ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು -ವೆಚ್ಚಗಳು ಪಾರದರ್ಶಕವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

'ಸಪ್ತಪದಿ' ಕಾರ್ಯಕ್ರಮದ ಮೂಹೂರ್ತ ಬದಲಿಸಿದ ಸರ್ಕಾರ
ಮುಜರಾಯಿ ಇಲಾಖೆಯ 'ಎ' ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ 'ಸಪ್ತಪದಿ' ಯೋಜನೆಗೆ ಕೊರೊನಾ ಸೂತಕ ತಂದಿದ್ದು, ಸರ್ಕಾರವಿವಾಹ ದಿನಾಂಕಗಳನ್ನು ಮುಂದೂಡಿದೆ.

ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಆರು ಐಎಎಸ್ ಹಾಗೂ ಒಬ್ಬರು ಐಎಫ್‌ಎಸ್ ಅಧಿಕಾರಿಯನ್ನು ವರ್ಗಾಯಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

