State Government

ಹುಷಾರ್! ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಭಾರೀ ದಂಡ
ಸಂಚಾರ ನಿಯಮ ಮತ್ತು ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿದವರಿಗೆ ದಂಡದ ಮೊತ್ತವನ್ನು ರಾಜ್ಯ ...

ಸರ್ಕಾರವನ್ನು ಉಳಿಸಿಕೊಂಡು ಹೋಗೋದು ಕಾಂಗ್ರೆಸ್ ಕೈಯಲ್ಲಿದೆ: ಹೆಚ್.ಡಿ.ದೇವೇಗೌಡ
ನಾಲ್ಕು ವರ್ಷ ಮೈತ್ರಿ ಸರ್ಕಾರಕ್ಕೆ ನನ್ನಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಸರ್ಕಾರವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಕಾಂಗ್ರೆಸ್ ನಾಯಕರಿಗೂ ಇದೆ....

ಸರ್ಕಾರದಲ್ಲಿ ಬಹಳಷ್ಟು ಅತೃಪ್ತ ಶಾಸಕರಿದ್ದಾರೆ, 15ರಿಂದ 20 ದಿನ ಕಾಯಿರಿ: ಬಿ ಎಸ್ ಯಡಿಯೂರಪ್ಪ
ಆಪರೇಷನ್ ಕಮಲ ಸದ್ಯಕ್ಕೆ ತಣ್ಣಗಾಗಿದೆ. ಬಿಜೆಪಿ ಇದೀಗ ವಿವಾದಿತ ಜಿಂದಾಲ್ ಕಂಪೆನಿಗೆ ಸರ್ಕಾರಿ ...

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ
ಜಿಂದಾಲ್ ಗೆ ಕಬ್ಬಿಣದ ಅದಿರಿರುವ ಸಾವಿರಾರು ಎಕರೆ ಭೂಮಿ ಮಾರಾಟಕ್ಕೆ ಮುಂದಾಗಿರುವ ಸರ್ಕಾರ ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ ಎಸ್ ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ

ಪ್ರಾಪರ್ಟಿ ಮಾಲೀಕರ ಜೇಬಿಗೆ ಬೀಳಲಿದೆ ಕತ್ತರಿ: ಆಸ್ತಿ ತೆರಿಗೆ ಹೆಚ್ಚಳಕ್ಕೆ ಮೈತ್ರಿ ಸರ್ಕಾರ ಗ್ರೀನ್ ಸಿಗ್ನಲ್
ಕೆಎಂಸಿ ಕಾಯ್ದೆಯಲ್ಲಿರುವಂತೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಬಿಬಿಎಂಪಿ ಮುಂದಾಗಿದ್ದು, 2020-21ನೇ ಸಾಲಿನಿಂದ ಹೆಚ್ಚುವರಿ ತೆರಿಗೆ ವಸೂಲಿಗೆ ಅನುಮತಿ ಕೋರಿ ...

ಬರ ಪರಿಹಾರ ಕಾಮಗಾರಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ: ರಾಜ್ಯ ಸರ್ಕಾರ ಗಂಭೀರ ಆರೋಪ
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ತಣ್ಣಗಾದ ನಂತರ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ...

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.2.75ರಷ್ಟು ಹೆಚ್ಚಳ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ....

ಜೆಡಿಎಸ್-ಕಾಂಗ್ರೆಸ್ ಸಂಬಂಧ ಡಿವೋರ್ಸ್ ಹಂತಕ್ಕೆ ತಲುಪಿದೆ-ಡಿ ವಿ ಸದಾನಂದ ಗೌಡ
ಮೈತ್ರಿ ಸರ್ಕಾರದ ಪಕ್ಷಗಳ ಸ್ಥಿತಿ ಡಿವೋರ್ಸ್ ಹಂತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ರಾಜಕೀಯ ...

ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ...

