State Government

ರಾಷ್ಟ್ರೀಯ ತನಿಖಾ ಸಂಸ್ಥೆ ಪರೇಶ್ ಮೆಸ್ತಾ ಸಾವಿನ ತನಿಖೆ ನಡೆಸಲಿ: ಅನಂತ್ ಕುಮಾರ್ ಒತ್ತಾಯ
ರಾಜಕೀಯ

ರಾಷ್ಟ್ರೀಯ ತನಿಖಾ ಸಂಸ್ಥೆ ಪರೇಶ್ ಮೆಸ್ತಾ ಸಾವಿನ ತನಿಖೆ ನಡೆಸಲಿ: ಅನಂತ್ ಕುಮಾರ್ ಒತ್ತಾಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ...

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಶಿಫಾರಸು: ಸಿಎಂ ಸಿದ್ದರಾಮಯ್ಯ
ರಾಜ್ಯ

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಶಿಫಾರಸು: ಸಿಎಂ ಸಿದ್ದರಾಮಯ್ಯ

ಪ್ರತ್ಯೇಕ ಧರ್ಮದ ವಿಚಾರದಲ್ಲಿ ವೀರಶೈವರು ಮತ್ತು ಲಿಂಗಾಯಿತರು ಪ್ರತ್ಯೇಕ ಮನವಿಗಳನ್ನು ಕೊಟ್ಟಿದ್ದು, ಇವುಗಳನ್ನು ಮುಂದಿನ ಕ್ರಮಕ್ಕಾಗಿ ಅಲ್ಪಸಂಖ್ಯಾತರ ಆಯೋಗಕ್ಕೆ ...

ಫ್ಲಾಟ್ ಮಾಲೀಕರು ಕೊನೆಗೂ ನಿರಾಳ; ಕಡ್ಡಾಯ ಸಂಸ್ಕರಣ ಘಟಕ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ
ರಾಜ್ಯ

ಫ್ಲಾಟ್ ಮಾಲೀಕರು ಕೊನೆಗೂ ನಿರಾಳ; ಕಡ್ಡಾಯ ಸಂಸ್ಕರಣ ಘಟಕ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ನಗರದ ಅಪಾರ್ಟ್ ಮೆಂಟ್ ಮಾಲಿಕರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ....

ರಾಜ್ಯ ಸರ್ಕಾರದ 'ಅಭಿವೃದ್ಧಿ ಪರ್ವ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ
ರಾಜ್ಯ

ರಾಜ್ಯ ಸರ್ಕಾರದ 'ಅಭಿವೃದ್ಧಿ ಪರ್ವ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ

ರಾಜ್ಯ ಸರ್ಕಾರದ ಒಂದು ತಿಂಗಳ ಅವಧಿಯ ಅಭಿವೃದ್ಧಿ ಪರ್ವ ನಿನ್ನೆ ಆರಂಭವಾಗಿದ್ದು....

ಬೆಂಗಳೂರು: ಫೆಬ್ರವರಿಯಿಂದ ಪ್ರತಿ ತಿಂಗಳ 2ನೇ ಭಾನುವಾರ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ
ರಾಜ್ಯ

ಬೆಂಗಳೂರು: ಫೆಬ್ರವರಿಯಿಂದ ಪ್ರತಿ ತಿಂಗಳ 2ನೇ ಭಾನುವಾರ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಮುಂದಿನ ವರ್ಷ ಫೆಬ್ರವರಿಯಿಂದ ರಾಜ್ಯ ಸರ್ಕಾರ ಕಡಿಮೆ ಟ್ರಾಫಿಕ್ ದಿನ ಅಭಿಯಾನವನ್ನು....

ರಾಜ್ಯದಲ್ಲಿ ಈದ್ ಮಿಲಾದ್ ರಜೆ ಡಿಸೆಂಬರ್ 2ಕ್ಕೆ
ರಾಜ್ಯ

ರಾಜ್ಯದಲ್ಲಿ ಈದ್ ಮಿಲಾದ್ ರಜೆ ಡಿಸೆಂಬರ್ 2ಕ್ಕೆ

ಮುಸ್ಲಿಂ ಬಾಂಧವ ಹಬ್ಬ ಈದ್ ಮಿಲಾದ್ ಪ್ರಯುಕ್ತ ಈ ಹಿಂದೆ ಘೋಷಣೆಯಾಗಿದ್ದ ರಜೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಲಾಗಿದೆ ಎಂದು ಸರ್ಕಾರ ಘೋಷಣೆ ಮಾಡಿದೆ.

ಸಾಕ್ಷಿ ಹೇಳುವವರ ಸುರಕ್ಷತೆ ಕ್ರಮ ಕೈಗೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶ
ದೇಶ

ಸಾಕ್ಷಿ ಹೇಳುವವರ ಸುರಕ್ಷತೆ ಕ್ರಮ ಕೈಗೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶ

ಅಸರಮ್ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಸಾಕ್ಷಿದಾರರ ಮೇಲೆ ಹಲ್ಲೆ ನಡೆದ ಘಟನೆಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್...

ಬೆಂಗಳೂರು: ಹೊಸಕೋಟೆಗೆ ಕಾವೇರಿ ನೀರು ಪೂರೈಕೆಗೆ ಸರ್ಕಾರ ಚಿಂತನೆ
ರಾಜ್ಯ

ಬೆಂಗಳೂರು: ಹೊಸಕೋಟೆಗೆ ಕಾವೇರಿ ನೀರು ಪೂರೈಕೆಗೆ ಸರ್ಕಾರ ಚಿಂತನೆ

ಹೊಸಕೋಟೆಗೆ ಕಾವೇರಿ ನೀರನ್ನು ಸರಬರಾಜು ಮಾಡಲು ಸಾಧ್ಯತೆಗಳನ್ನು ಕಂಡುಹಿಡಿಯುವಂತೆ ರಾಜ್ಯ ಸರ್ಕಾರ ಬೆಂಗಳೂರು ....

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಸರ್ಕಾರಕ್ಕೆ ಕೇಂದ್ರ ಸಚಿವರ ಪತ್ರ
ರಾಜ್ಯ

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಸರ್ಕಾರಕ್ಕೆ ಕೇಂದ್ರ ಸಚಿವರ ಪತ್ರ

ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಸೇರಿಸುವುದು ಬೇಡ ಎಂದು ಹೇಳಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.