State Government

ಅಂತೂ ಇಂತೂ ಮಲ್ಟಿಪ್ಲೆಕ್ಸ್ ಗಳಲ್ಲಿ ನೂತನ ಟಿಕೆಟ್ ದರಗಳು ಜಾರಿ!
ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಠ ಪ್ರವೇಶ ದರವನ್ನು 200ರು.ಗೆ ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಂತೂ ಮಲ್ಟಿಪ್ಲೆಕ್ಸ್ ಗಳ ಮಾಲೀಕರು ಒಪ್ಪಿಗೆ ನೀಡಿದ್ದು, ಗುರುವಾರದಿಂದಲೇ ನೂತನ ದರಗಳು ಜಾರಿಯಾಗಿವೆ.

ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ 200 ರು.ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ: ಇಂದಿನಿಂದಲೇ ಜಾರಿ
ರಾಜ್ಯದ ಸಿನಿಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್. ಕೊನೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಫಿಕ್ಸ್ ಆಗಿದ್ದು, ಇಂದಿನಿಂದಲೇ ಅಧಿಕೃತ ಆದೇಶ ..

ಮೇ 4ರಂದು ಮುಷ್ಕರ ಕೈ ಬಿಟ್ಟ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿರುವುದರಿಂದ ....

ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ನಿಗದಿ: ಇಂದಿನಿಂದಲೇ ಜಾರಿ ಸಾಧ್ಯತೆ
ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 200ಕ್ಕೆ ನಿಗದಿ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ...

ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಭಿನ್ನಮತವಿಲ್ಲ: ರಾಮ್ ಮಾಧವ್
ಬಿಜೆಪಿ-ಪಿಡಿಪಿ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದೆ.

ರಾಜ್ಯದ 29 ಸಾವಿರ ಶಾಲೆಗಳಲ್ಲಿಲ್ಲ ಆಟದ ಮೈದಾನ: ಮಕ್ಕಳು ಆಟವಾಡೋದಾದ್ರೂ ಎಲ್ಲಿ?
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1ನೇ ತರಗತಿಯಿಂದ ಎಲ್ಲಾ ಶಾಲೆಗಳಲ್ಲೂ ಕ್ರೀಡಾ ಶಿಕ್ಷಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ, ಆದರೆ ರಾಜ್ಯದ...

8 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಪೊಲೀಸ್ ಇಲಾಖೆಯಲ್ಲಿ ಹಲವು ಆಯಕಟ್ಟಿನ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಆಂತರಿಕ ಭದ್ರತೆ ವಿಭಾಗದ ಡಿಜಿಪಿ ನೀಲಮಣಿ ಎನ್.ರಾಜು ಸೇರಿದಂತೆ..

2020 ರ ವೇಳೆಗೆ ನದಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್?
ಮರಳು ಮಾಫಿಯಾವನ್ನು ಮಟ್ಟ ಹಾಕಲು ಹೊರಟಿರುವ ರಾಜ್ಯ ಸರ್ಕಾರ ಮುಂಬರುವ ವರ್ಷಗಳಲ್ಲಿ ಸಂಪೂರ್ಣವಾಗಿ ನದಿ ಮರಳು ಗಣಿಗಾರಿಕೆ ನಿಷೇಧಿಸಲು ..

ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆ ನಷ್ಟ ಪರಿಹಾರ ಹಂಚಿಕೆ ಆರಂಭ
ಖಾರಿಫ್ ಬೆಳೆ ಕಳೆದು ಕೊಂಡು ನಷ್ಟ ಅನುಭವಿಸುತ್ತಿರುವ ಅರ್ಹ ರೈತರಿಗೆ ರಾಜ್ಯ ಸರ್ಕಾರ ಮಂಗಳವಾರದಿಂದ ಬೆಳೆ ಪರಿಹಾರ ಹಣ ನೀಡಲು...

