State Government

ಒಂದಂಕಿ ಲಾಟರಿ ಹಗರಣ: ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಸ್ಪೆಂಡ್
ಒಂದಂಕಿ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ರನ್ನು ರಾಜ್ಯ ಸರ್ಕಾರ...

ರಾಜ್ಯ ಸರ್ಕಾರ ಯಾವುದೇ ಜಾತಿ, ಧರ್ಮದ ಪರವಲ್ಲ
ಯಾವುದೇ ಜಾತಿ, ಧರ್ಮದ ಪರವಾಗಿ ಸರ್ಕಾರ ಇರಲು ಸಾಧ್ಯವಿಲ್ಲ. ತುಳಿತಕ್ಕೊಳಗಾದವರನ್ನು ಮೇಲಕ್ಕೆತ್ತುವುದು ಹಾಗೂ ಅವರ ಸರ್ವೋದಯವೇ ಸಿದ್ದರಾಮಯ್ಯ...

3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯಕ್ಕೆ ಸುಪ್ರೀಂ ಆದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೂರು ತಿಂಗಳೊಳಗಾಗಿ...

ಬಿಬಿಎಂಪಿ ಅವ್ಯವಹಾರ, ಆರ್ಥಿಕ ದುರುಪಯೋಗದ ಬಗ್ಗೆ ನ್ಯಾಯಾಂಗ ತನಿಖೆಗೆ ಪರಮೇಶ್ವರ್ ಆಗ್ರಹ
ಎಂಟು ವರ್ಷಗಳಲ್ಲಿ ಬಿಬಿಎಂಪಿಯಲ್ಲಿ ನಡೆದ ಅವ್ಯವಹಾರ ಮತ್ತು ಆರ್ಥಿಕ ದುರುಪಯೋಗದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ...

ಸೋಲ್ತೀವಿ ಅಂಥ ವಿಭಜಿಸ್ತಿಲ್ಲ
ಕಾಂಗ್ರೆಸ್ ಚುನಾವಣೆಯಲ್ಲಿ ಸೋಲುತ್ತದೆ ಅಂತ ಬಿಬಿಎಂಪಿ ವಿಭಜನೆ ಮಾಡಲು ಹೊರಟಿಲ್ಲ. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆ...

ಮುಗಿಯದ ಮೂರಾಬಟ್ಟೆ ವ್ಯವಹಾರ
ವಾರ್ಡ್ ಮೀಸಲು ಪಟ್ಟಿ ಅಂತಿಮಗೊಳಿಸಿರುವ ಸರ್ಕಾರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸೋಮವಾರ ಸಲ್ಲಿಸಿದೆ...

ಹಣೆಬರಹ ನಾಳೆಗೆ ಮುಂದೂಡಿಕೆ
ಬಿಬಿಎಂಪಿ ಚುನಾವಣೆ ಸಂಬಂಧದ್ವಿಮುಖ ನೀತಿಯನ್ನು ಮುಂದುವರಿಸಿರುವ ರಾಜ್ಯ ಸರ್ಕಾರ, ಒಂದೆಡೆ ಹೈಕೋರ್ಟ್‍ನಲ್ಲಿ ಮೇಲ್ಮನವಿ ವಿಚಾರಣೆಗೆ ಸಮಯeವಕಾಶ ಕೇಳಿದರೆ...

ಚುನಾವಣೆ: ವಿಚಾರಣೆ ಮುಂದೂಡಿದ ಹೈಕೋರ್ಟ್
ಬಿಬಿಎಂಪಿ ಚುನಾವಣೆ ಮೇ 30ರೊಳಗೆ ನಡೆಸುವಂತೆ ಹೈಕೋರ್ಟ್‍ನ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರಕ್ಕೆ ಮುಂದೂಡಿದೆ...

ಸಿಐಡಿಯನ್ನೇ ಮೊದಲು ವಿಚಾರಣೆಗೆ ಒಳಪಡಿಸಲಿ
ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೊದಲು ಸಿಐಡಿ ಅಧಿಕಾರಿಗಳನ್ನೇ ವಿಚಾರಣೆಗೆ...

