State Government

ಬಿಡದಿಯಲ್ಲಿ ಟೊಯೊಟಾ ಕಿರ್ಲೋಸ್ಕರ್ 3,300 ಕೋಟಿ ಹೂಡಿಕೆ: 2 ಸಾವಿರ ಉದ್ಯೋಗ ಸೃಷ್ಟಿ ಭರವಸೆ!
ರಾಜ್ಯ

ಬಿಡದಿಯಲ್ಲಿ ಟೊಯೊಟಾ ಕಿರ್ಲೋಸ್ಕರ್ 3,300 ಕೋಟಿ ಹೂಡಿಕೆ: 2 ಸಾವಿರ ಉದ್ಯೋಗ ಸೃಷ್ಟಿ ಭರವಸೆ!

ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯು ಬಿಡದಿಯಲ್ಲಿ 3,300 ಕೋಟಿ ರೂ. ವೆಚ್ಚದಲ್ಲಿ ತನ್ನ ಮೂರನೇ ಕಾರು ಉತ್ಪಾದನಾ ಘಟಕವನ್ನು ಆರಂಭಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕಂಪನಿ ಮಂಗಳವಾರ ಒಡಂಬಡಿಕೆಗೆ ಸಹಿ ಮಾಡಿವೆ.

ಗುತ್ತಿಗೆದಾರರ ಬಿಲ್ ಇತ್ಯರ್ಥಕ್ಕೆ ಶೇ.8 ರಷ್ಟು ಕಮಿಷನ್: ಯಡಿಯೂರಪ್ಪ ಆರೋಪ
ರಾಜ್ಯ

ಗುತ್ತಿಗೆದಾರರ ಬಿಲ್ ಇತ್ಯರ್ಥಕ್ಕೆ ಶೇ.8 ರಷ್ಟು ಕಮಿಷನ್: ಯಡಿಯೂರಪ್ಪ ಆರೋಪ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ಬಿಲ್ ಇತ್ಯರ್ಥಕ್ಕೆ ಗುತ್ತಿಗೆದಾರರ ಬಳಿ ಶೇ.8 ರಷ್ಟು ಕಮಿಷನ್ ಕೇಳುತ್ತಿರುವ ಆರೋಪ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಹಣ ಬರದಿದ್ದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಹಣ ಬರದಿದ್ದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!

ಗೃಹ ಲಕ್ಷ್ಮೀ ಯೋಜನೆ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯ

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

ಖಾತ್ರಿ ಯೋಜನೆಗೆ ಹಣ ಹೊಂದಿಸಲು ಸರ್ಕಾರದ ಹರಸಾಹಸ: ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಸಮವಸ್ತ್ರ!
ರಾಜ್ಯ

ಖಾತ್ರಿ ಯೋಜನೆಗೆ ಹಣ ಹೊಂದಿಸಲು ಸರ್ಕಾರದ ಹರಸಾಹಸ: ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಸಮವಸ್ತ್ರ!

ಐದು ಖಾತ್ರಿ ಯೋಜನೆಗಳಲ್ಲಿ ನಾಲ್ಕೈದು ಯೋಜನೆಗಳನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ ಸರ್ಕಾರವು ರಾಜ್ಯಾದ್ಯಂತ ವಸತಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್‌ಗಳ ಅಂತಿಮ ಪಟ್ಟಿ ಪ್ರಕಟ
ರಾಜ್ಯ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್‌ಗಳ ಅಂತಿಮ ಪಟ್ಟಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್‌ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್‌ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್‌ಗಳನ್ನು ಹೆಚ್ಚಿಸಲು ಬಯಸಿತ್ತು.

ಶಿಕ್ಷಕರ ನೇಮಕಕ್ಕೆ ನ್ಯಾಯಾಲಯದ ಅನುಮತಿ ಪಡೆಯುತ್ತೇವೆ: ಸಚಿವ ಮಧು ಬಂಗಾರಪ್ಪ
ರಾಜ್ಯ

ಶಿಕ್ಷಕರ ನೇಮಕಕ್ಕೆ ನ್ಯಾಯಾಲಯದ ಅನುಮತಿ ಪಡೆಯುತ್ತೇವೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಮಧ್ಯಪ್ರದೇಶ: ಲಿಂಗ ಪರಿವರ್ತನೆ ಪ್ರಕ್ರಿಯೆಗೆ ಒಳಗಾಗಲು ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್ ಗೆ ಅನುಮತಿ!
ದೇಶ

ಮಧ್ಯಪ್ರದೇಶ: ಲಿಂಗ ಪರಿವರ್ತನೆ ಪ್ರಕ್ರಿಯೆಗೆ ಒಳಗಾಗಲು ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್ ಗೆ ಅನುಮತಿ!

ಮಧ್ಯಪ್ರದೇಶದ ಮಹಿಳಾ ಪೊಲೀಸ್  ಕಾನ್‌ಸ್ಟೆಬಲ್‌ಗೆ ಲಿಂಗ ಪರಿವರ್ತನೆ ಪ್ರಕ್ರಿಯೆಗೆ ಒಳಗಾಗಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ರಾಜ್ಯದಲ್ಲಿನ ಅಕ್ರಮ ಮರಳುಗಾರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ರಾಜ್ಯದಲ್ಲಿನ ಅಕ್ರಮ ಮರಳುಗಾರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಅಕ್ರಮ ಮರಳು ಗಣಿಗಾರಿಕೆ ಮತ್ತು ರಾಜ್ಯದಲ್ಲಿ ಅದರ ಪೂರೈಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.