State Government

ಆಟೋ ರೀಕ್ಷಾಗಳ ದರ ನಿಗದಿ: ಓಲಾ, ಉಬರ್ ಕಂಪನಿಗಳೊಂದಿಗೆ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಆ್ಯಪ್ ಆಧಾರಿತ ಆಟೋ ರಿಕ್ಷಾಗಳ ಸೇವೆ ದರ ನಿಗದಿಯಲ್ಲಿ ಒಮ್ಮತ ಮೂಡಿಸುವ ನಿಟ್ಟಿನಲ್ಲಿ ಟ್ಯಾಕ್ಸಿ ಕಂಪನಿಗಳ ಜೊತೆಗೆ ರಾಜ್ಯ ಸರ್ಕಾರ ನಡೆಸುವಂತೆ ಹೈಕೋರ್ಟ್ ಗುರುವಾರ ಹೇಳಿದೆ.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: 6 ಸಾಧಕರು, 1 ಸಂಸ್ಥೆಗೆ ಪ್ರಶಸ್ತಿ
ವಿಶ್ವ ಹಿರಿಯರ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ ಆರು ಹಿರಿಯ ನಾಗರಿಕರು ಮತ್ತು ಒಂದು ಸಂಸ್ಥೆಗೆ ರಾಜ್ಯ ಸರ್ಕಾರದಿಂದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ನವರಾತ್ರಿಗೆ ಕರೆಂಟ್ ಶಾಕ್: ರಾಜ್ಯ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿ!
ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಮತ್ತೆ ಹೆಚ್ಚಿಸುವ ಮೂಲಕ ನವರಾತ್ರಿಗೆ ಕರೆಂಟ್ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಮಿತಿ: ರಾಜ್ಯ ಸರ್ಕಾರ, ರೂಪ್ಸಾಗೆ ಹೈಕೋರ್ಟ್ ನೊಟೀಸ್ ಜಾರಿ
ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಬೆನ್ನಿನಲ್ಲಿ ಹೊತ್ತುಕೊಂಡು ಹೋಗುವ ಶಾಲಾ ಬ್ಯಾಗ್‌ಗಳ ತೂಕವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ RUPSA ಗೆ ನೋಟಿಸ್ ಜಾರಿ ಮಾಡಿದೆ.

ಜಿಮ್ ಗಳಲ್ಲಿ ಪ್ರೊಟೀನ್ ಪೌಡರ್ ಬಳಕೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಸರ್ಕಾರ ನಿರ್ಧಾರ
ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.

32,159 ಅತಿಥಿ ಶಿಕ್ಷಕರ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 32,159 ಅತಿಥಿ ಶಿಕ್ಷಕರ ವೇತನಕ್ಕಾಗಿ ರಾಜ್ಯ ಸರ್ಕಾರ 17 ಸಾವಿರದ 505.23 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ರಾಜ್ಯದ ಹೆದ್ದಾರಿಗಳಲ್ಲಿರುವ ಅನಧಿಕೃತ ಟೋಲ್ ತೆರವುಗೊಳಿಸಲು ಎನ್ ಎಚ್ಎಐ ಒಪ್ಪಿಗೆ: ಸಚಿವ ಸಿಸಿ ಪಾಟೀಲ್
ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ
ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರಗಳನ್ನು ರಾಜ್ಯದ ಅನುದಾನದಲ್ಲಿ ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್
ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

