ರಾಜ್ಯಮೈಸೂರು: ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ- ಸಿಎಂ ಸಿದ್ದರಾಮಯ್ಯ
ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು.