ದೇಶಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಮೇ 2023 ರಿಂದ ಇದುವರೆಗೆ 258 ಜನರ ಹತ್ಯೆ
ಇಂಫಾಲ್ನಲ್ಲಿ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಸೇನೆ, ಪೊಲೀಸ್, ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಐಟಿಬಿಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದರು.