State Governmnet

'ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ, ಈ ಹಣಕ್ಕಾಗಿಯೇ ಕಿತ್ತಾಟ': ಕಾಂಗ್ರೆಸ್
ರಾಜಕೀಯ

'ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ, ಈ ಹಣಕ್ಕಾಗಿಯೇ ಕಿತ್ತಾಟ': ಕಾಂಗ್ರೆಸ್

ಕೊರೋನಾ ಕಾಲಘಟ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಪೂರ ಲೂಟಿಗೆ ಬಳಸಿಕೊಳ್ಳುತ್ತಿವೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಕೊರೋನಾ ನಿಯಂತ್ರಣಕ್ಕೆ ಜನರಿಗೆ ಉಚಿತ ಆಯುರ್ವೇದ ಔಷಧಿ,ವಿಟಮಿನ್ ಮಾತ್ರೆ ಪೂರೈಸಿ- ಎಚ್ ಡಿ ಕುಮಾರಸ್ವಾಮಿ ಸಲಹೆ
ರಾಜ್ಯ

ಕೊರೋನಾ ನಿಯಂತ್ರಣಕ್ಕೆ ಜನರಿಗೆ ಉಚಿತ ಆಯುರ್ವೇದ ಔಷಧಿ,ವಿಟಮಿನ್ ಮಾತ್ರೆ ಪೂರೈಸಿ- ಎಚ್ ಡಿ ಕುಮಾರಸ್ವಾಮಿ ಸಲಹೆ

ಕೊರೋನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಗಳು(Immunity Booster) ಮತ್ತು ಸ್ಯಾನಿಟೈಸರ್ ನ್ನು  ಪ್ರತಿ ಮನೆ ಮನೆಗೂ ಸರ್ಕಾರ  ಪೂರೈಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆ 
ರಾಜ್ಯ

ಕೋವಿಡ್-19 ನಿಯಂತ್ರಣಕ್ಕೆ ರಾಜ್ಯಮಟ್ಟದ ಕಾರ್ಯಪಡೆ ರಚನೆ 

ಕೋವಿಡ್ -19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಸರ್ಕಾರ ಆದೇಶಿಸಿದೆ.

ಸ್ನಾತಕೋತ್ತರ ಪದವಿವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ:  ರಾಜ್ಯ ಸರ್ಕಾರದ ಚಿಂತನೆ
ರಾಜ್ಯ

ಸ್ನಾತಕೋತ್ತರ ಪದವಿವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯ ಸರ್ಕಾರದ ಚಿಂತನೆ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಎಲ್ಲಾ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ವಿದ್ಯಾಭ್ಯಾಸ ನೀಡಲು ಸರ್ಕಾರ ಯೋಜಿಸುತ್ತಿದೆ ....

2018ರ ಚುನಾವಣೆ ಮೇಲೆ ಕಣ್ಣು: ಎತ್ತಿನ ಹೊಳೆ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರದ ಒತ್ತು
ರಾಜ್ಯ

2018ರ ಚುನಾವಣೆ ಮೇಲೆ ಕಣ್ಣು: ಎತ್ತಿನ ಹೊಳೆ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರದ ಒತ್ತು

2018ರ ವಿಧಾನ ಸಭೆ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸಿರುವ ರಾಜ್ಯ ಸರ್ಕಾರ ಎತ್ತಿನಹೊಳೆ ಯೋಜನೆ ಕಾಮಗಾರಿಯ ವೇಗ ಹೆಚ್ಚಿಸಲು ಮುಂದಾಗಿದೆ..

ಏಪ್ರಿಲ್ 17 ರಂದು ನಡೆಯಬೇಕಿದ್ದ ಕೆಂಪೇಗೌಡ ಜಯಂತಿ ಮುಂಡೂಡಿದ ರಾಜ್ಯ ಸರ್ಕಾರ
ರಾಜ್ಯ

ಏಪ್ರಿಲ್ 17 ರಂದು ನಡೆಯಬೇಕಿದ್ದ ಕೆಂಪೇಗೌಡ ಜಯಂತಿ ಮುಂಡೂಡಿದ ರಾಜ್ಯ ಸರ್ಕಾರ

ಏಪ್ರಿಲ್ 17 ರಂದು ನಡೆಸಲು ಉದ್ದೇಶಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಕಾರ್ಯಕ್ರಮಕ್ಕೆ ಇನ್ನು ಎರಡು ದಿನ ...