State govt

ಸಿದ್ದು ಸರ್ಕಾರ ಕಳೆದ 55 ವರ್ಷಗಳಲ್ಲೇ ಅತ್ಯಂತ ಕೆಟ್ಟ ಸರ್ಕಾರ: ಎಸ್.ಎಂ.ಕೃಷ್ಣ
ಇತ್ತೀಚಿಗಷ್ಟೆ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಸೋಮವಾರ....

ನಾಳೆಯಿಂದ ರಾಜ್ಯದಲ್ಲಿ ವೈನ್ ದರದಲ್ಲಿ ಹೆಚ್ಚಳ
ರಾಜ್ಯದಲ್ಲಿ ವೈನ್ ದರವನ್ನು ಶೇ.177ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದ್ದು, ನೂತನ ದರ ನಾಳೆಯಿಂದಲೇ ಜಾರಿಗೆ ಬರಲಿದೆ.

ನ್ಯಾ. ಆಡಿಗೆ ಕ್ಲೀನ್ ಚಿಟ್; ರಾಜ್ಯ ಸರ್ಕಾರಕ್ಕೆ ಮುಖಭಂಗ
ಸ್ವಜನ ಪಕ್ಷಪಾತ ನಡೆಸಿದ ಆರೋಪದ ಮೇರೆಗೆ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ. ಅಡಿ ಪದಚ್ಯುತಿ ಪ್ರಕರಣದಲ್ಲಿ ಸಕಾ೯ರ ತೀವ್ರ ಮುಖಭ೦ಗಕ್ಕೀಡಾಗಿದ್ದು, ನ್ಯಾ. ಅಡಿ ವಿರುದ್ಧದ ಆರೋಪಗಳಲ್ಲಿ ಯಾವುದೇ..

ಸಿದ್ದು ಸರ್ಕಾರ ಜನ ವಿರೋಧಿ, ಅಭಿವೃದ್ಧಿ ಶೂನ್ಯ ಸರ್ಕಾರ: ಯಡಿಯೂರಪ್ಪ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ, ರೈತ, ದಲಿತ, ಅಲ್ಪಸಂಖ್ಯಾತ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಸರ್ಕಾರ...

ಬೆಂಗಳೂರಿನಲ್ಲಿ ಕಾರ್ಮಿಕರ ಪ್ರತಿಭಟನೆ ವೇಳೆ ಹಿಂಸಾಚಾರ, ಸರ್ಕಾರಕ್ಕೆ 'ಹೈ' ತರಾಟೆ
ಪಿಎಫ್ ನೂತನ ನೀತಿ ವಿರೋಧಿ ಬೆಂಗಳೂರಿನ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಬುಧವಾರ ರಾಜ್ಯ ಸರ್ಕಾರವನ್ನು...

ಭಾರತ ಬಂದ್‌ಗೆ ರಾಜ್ಯ ಸರ್ಕಾರದಿಂದ ಪರೋಕ್ಷ ಬೆಂಬಲ: ಬಿಎಸ್‌ವೈ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ...

ಸರ್ಕಾರ ನ್ಯಾ.ಭಾಸ್ಕರ್ ರಾವ್ ಹಾಗೂ ಪುತ್ರನ ರಕ್ಷಣೆಗೆ ನಿಂತಿದೆ: ಸಂತೋಷ್ ಹೆಗ್ಡೆ
ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡುವ...

ಸರ್ಕಾರ 'ಭಾಗ್ಯ'ಗಳಮೂಲಕ ಗರೀಭಿ ಹಠಾವೊ ಮಾಡಲು ಹೊರಟಂತಿದೆ: ಕೃಷ್ಣ
ರಾಜ್ಯ ಸರ್ಕಾರ ಜನರಿಗೆ ಹಲವು ಭಾಗ್ಯಗಳನ್ನು ನೀಡುವ ಮೂಲಕ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ ಗರೀಭಿ ಹಠಾವೊ ಮಾಡಲು ಹೊರಟಂತೆ ಇದೆ....


