State govt

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಸಿದ್ಧತೆ ಪರಿಶೀಲಿಸಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್!
ಕರ್ನಾಟಕದಲ್ಲಿ ಶನಿವಾರ 104 ಕೋವಿಡ್-ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಆದರೆ, ಯಾವುದೇ ಸಾವುಗಳು ವರದಿಯಾಗಿಲ್ಲ.

ಹಣ ಉಳಿತಾಯ ಮಾಡಲು ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ- ಯತ್ನಾಳ್ ಕಿಡಿ
ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.

ಯಾವುದೇ ರಾಜ್ಯಗಳ ಜಿಎಸ್‌ಟಿ ಬಾಕಿ ಉಳಿದಿಲ್ಲ, ಕೆಲವು ರಾಜ್ಯಗಳು ಎಜಿ ವರದಿ ಸಲ್ಲಿಸಿಲ್ಲ: ನಿರ್ಮಲಾ ಸೀತಾರಾಮನ್
ಯಾವುದೇ ರಾಜ್ಯಗಳ ಜಿಎಸ್‌ಟಿ ಬಾಕಿ ಬಾಕಿ ಉಳಿದಿಲ್ಲ. ಕೆಲವು ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಹಣ ಬಿಡುಗಡೆಗೆ ಎಜಿಯ ದೃಢೀಕೃತ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ಬಾಕಿ ವೇತನ ಪಾವತಿಗೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಗ್ರಹ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಕೆಎಸ್ ಆರ್ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬಾಕಿ ಉಳಿದಿರುವ ವೇತನವನ್ನು ಪಾವತಿಸುವಂತೆ ಒತ್ತಾಯಿಸಿದೆ. ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 6 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಈ ಸಮಿತಿ ನಿರ್ಧರಿಸಿದೆ.

ಜೆಎಸ್‌ಡಬ್ಲ್ಯು ಎನರ್ಜಿಗೆ ಪ್ರತಿ ಯೂನಿಟ್ ವಿದ್ಯುತ್‌ಗೆ ರೂ 7.25 ಪಾವತಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಜೆಎಸ್‌ಡಬ್ಲ್ಯು ಎನರ್ಜಿಯಿಂದ ಖರೀದಿಸುವ ಪ್ರತಿ ಯೂನಿಟ್ (ಕೆಡಬ್ಲ್ಯುಎಚ್) ವಿದ್ಯುತ್‌ಗೆ 7.25 ರೂಪಾಯಿ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

BMRDA ಮಾರ್ಗಸೂಚಿ ದರ ಶೇ.30 ರವರೆಗೆ ಹೆಚ್ಚಳಕ್ಕೆ ಪ್ರಸ್ತಾಪ!
ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶಗಾಗಿ (ಬಿಎಂಆರ್‌ಡಿಎ) ಪರಿಷ್ಕೃತ ಮಾರ್ಗಸೂಚಿ ದರ ಕುರಿತು ರಾಜ್ಯ ಸರ್ಕಾರ ಪ್ರಾಥಮಿಕ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ!
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

'ಸಕಾಲ' ಯೋಜನೆ ಬಗ್ಗೆ ಆಸಕ್ತಿ ವಹಿಸುವಂತೆ ಸರ್ಕಾರಕ್ಕೆ ಎಸ್.ಸುರೇಶ್ ಕುಮಾರ್ ಒತ್ತಾಯ
ನಾಗರಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಕಾಲಮಿತಿಯಲ್ಲಿ ಒದಗಿಸುವ 'ಸಕಾಲ' ಯೋಜನೆ ಬಗ್ಗೆ ಸರ್ಕಾರ ವಿಶೇಷ ಅಸ್ಥೆ ವಹಿಸಬೇಕೆಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದು!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 30 ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದಾಗಿದೆ ಎಂದು ತಿಳಿದುಬಂದಿದೆ.

