State govt

ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ: ಜೆಡಿಎಸ್ ಕಿಡಿ
ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ವಿಧಾನಸೌಧದಲ್ಲಿ ಮದ್ಯದ ಬಾಟಲಿ ಸಾಗಣೆ ಪ್ರಕರಣ: ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್ ಆಕ್ರೋಶ
ವಿಧಾನಸೌಧದಲ್ಲಿ ಮದ್ಯದ ಬಾಟಲಿ ಸಾಗಣೆ ಪ್ರಕರಣ ಪತ್ತೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

10 ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ
ಸಿಎಂ ಬೊಮ್ಮಾಯಿ ಕ್ಷೇತ್ರ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

4 ವರ್ಷಗಳಿಂದ ಸಿಗದ ವೇತನ: ಹುತಾತ್ಮ ಪಿಎಸ್ಐ ಬಂಡೆ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ, ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ವೇತನಕ್ಕೆ ಸರ್ಕಾರ ತಡೆ ಒಡ್ಡಿ ನಾಲ್ಕು ವರ್ಷಗಳಾಗಿದ್ದು, ಅವರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಕಾಡ್ಗಿಚ್ಚು ತಡೆಗೆ ಅಗತ್ಯ ರಕ್ಷಣಾ ಸೌಲಭ್ಯ ಕೊಡದೆ ಗಾರ್ಡ್ ಸಾವಿಗೆ ರಾಜ್ಯ ಸರ್ಕಾರವೇ ಕಾರಣ- ಜೆಡಿಎಸ್ ಆರೋಪ
ಸಕಲೇಶಪುರ ತಾಲೂಕಿನ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಮೃತಪಟ್ಟಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಜೆಡಿಎಸ್ ಆರೋಪಿಸಿದೆ.

35 ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಐಒಟಿ ಪ್ರಯೋಗಾಲಯ ಸ್ಥಾಪನೆ: ಸ್ಯಾಮ್ಯಂಗ್ ಕಂಪನಿಯೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ
ರಾಜ್ಯದ 35 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಐಒಟಿ (ಇಂಟರ್ ನೆಟ್ ಆಫ್ ಥಿಂಗ್ಸ್) ಪ್ರಯೋಗಾಲಯ ಸ್ಥಾಪಿಸುವ ಗುರಿಯನ್ನುಳ್ಳ ಮಹತ್ತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರೀಸರ್ಚ್ ಗುರುವಾರ ಅಂಕಿತ ಹಾಕಿದವು.

ಎಪಿಎಲ್ ಪಡಿತರ ಅಕ್ಕಿ ಅಸಮರ್ಪಕ ಪೂರೈಕೆ: ಕುಂಭಕರ್ಣ ನಿದ್ಧೆಯಲ್ಲಿ ರಾಜ್ಯ ಸರ್ಕಾರ- ಜೆಡಿಎಸ್ ಆಕ್ರೋಶ
ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಎಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ನೀಡುವ ಅಕ್ಕಿ ಮೂರು ತಿಂಗಳಿಂದ ಸ್ಥಗಿತಗೊಂಡಿದೆ. ಆದರೆ, ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ.

ಗುಜರಾತ್ ಚುನಾವಣೆ: ದಲಿತರಿಗೆ, ಹಿಂದುಳಿದವರಿಗೆ ಹೋಗುತ್ತದೆ ಎಂದು ಸರ್ಕಾರ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ- ಖರ್ಗೆ ಆರೋಪ
ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.

