State govt

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯ

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ರಾಜ್ಯ

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ

ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. 

ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ: ಸಚಿವ ಎಸ್. ಅಂಗಾರ
ರಾಜ್ಯ

ಮೀನುಗಾರರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ: ಸಚಿವ ಎಸ್. ಅಂಗಾರ

ಮೀನುಗಾರರ ಹಿತರಕ್ಷಣೆಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ರಾಜ್ಯ

ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ರಾಜಕಾಲುವೆ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ರಾಜಕಾಲುವೆ ಒತ್ತುವರಿ ತೆರವುಗೊಳಿಸುವಲ್ಲಿ ತನ್ನ ಶಾಸನಬದ್ಧ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. 

ಹಣ ಒದಗಿಸಲು ಆಗುತ್ತಿಲ್ಲ ಎಂದಾದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ರಾಜ್ಯ

ಹಣ ಒದಗಿಸಲು ಆಗುತ್ತಿಲ್ಲ ಎಂದಾದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಹೊಸದಾಗಿ ಘೋಷಿಸಿರುವ 50 ತಾಲ್ಲೂಕುಗಳಲ್ಲಿ ಮಿನಿ ವಿಧಾನ ಸೌಧ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು‌ ಹೈಕೋರ್ಟ್ ಆದೇಶ
ರಾಜ್ಯ

ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು‌ ಹೈಕೋರ್ಟ್ ಆದೇಶ

ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು...

ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರದಲ್ಲಿ 7 ರೂ ಕಡಿತ
ರಾಜ್ಯ

ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರದಲ್ಲಿ 7 ರೂ ಕಡಿತ

ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಂತಹುದೇ ಕ್ರಮ ಅನುಸರಿಸಿದೆ.

ಸಾಂವಿಧಾನಿಕ ಕ್ಲಬ್ ಆಗಿ ಬಾಲಬ್ರೂಯಿ ಅತಿಥಿ ಗೃಹ ಪರಿವರ್ತನೆ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ರಾಜ್ಯ

ಸಾಂವಿಧಾನಿಕ ಕ್ಲಬ್ ಆಗಿ ಬಾಲಬ್ರೂಯಿ ಅತಿಥಿ ಗೃಹ ಪರಿವರ್ತನೆ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ನಗರದ ಪಾರಂಪರಿಕ ಕಟ್ಟಡ ಬಾಲಬ್ರೂಯಿ ಅತಿಥಿ ಗೃಹವನ್ನು ಶಾಸಕರ ಸಂವಿಧಾನಾತ್ಮಕ ಕ್ಲಬ್ ಆಗಿ ಪರಿವರ್ತಿಸುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ.

ಕೊರೋನಾ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ
ರಾಜಕೀಯ

ಕೊರೋನಾ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

ಸಂಭನೀಯ ಕೊರೋನಾ ಮೂರನೆ ಅಲೆ ರಾಜ್ಯವನ್ನು ಕಾಡದಂತೆ ಸೂಕ್ತ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದ್ದಾರೆ.