State govt

ಖಾಸಗಿ ಆಸ್ಪತ್ರೆಗಳ ವ್ಯಾಪಾರ ಪರವಾನಗಿ ಮನ್ನಾ ಮಾಡಿ: ಸರ್ಕಾರಕ್ಕೆ 'ಫನಾ' ಮನವಿ
ಖಾಸಗಿ ಆಸ್ಪತ್ರೆಗಳ ವ್ಯಾಪಾರ ಪರವಾನಗಿ ಮನ್ನಾ ಮಾಡುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ) ಸರ್ಕಾರಕ್ಕೆ ಮನವಿ ಮಾಡಿದೆ.

ಶಾಲೆಗಳನ್ನು ತೆರೆದರೆ ಕೊರೋನಾ ಸ್ಪೋಟವಾಗುತ್ತೆ: ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ
ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವುದೇ ಕಾರಣಕ್ಕೂ ತೆರೆಯಬಾರದು. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಈಗಿನ ಪರಿಸ್ಥಿತಿಯಲ್ಲಿ ಅತ್ಯಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರಾತ್ರಿ ವೇಳೆ ಬಾರ್, ಕ್ಲಬ್‌ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡುವ ಮಸೂದೆ ಮಂಡಿಸಿದ ಶಿವರಾಂ ಹೆಬ್ಬಾರ್
ರಾತ್ರಿ ವೇಳೆ ಬಾರ್ ಮತ್ತು ಕ್ಲಬ್‌ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡಲಾಗಿದ್ದು, ಎಲ್ಲಿ ಯಾವಾಗ ದುಡಿಯಬೇಕು ಎಂಬ ಆಯ್ಕೆ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೇರಿದ್ದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಬುಧವಾರ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.

ಪ್ಲಾಸ್ಮಾ ದಾನ ಮಾಡಿದರೂ ಸರ್ಕಾರ ಘೋಷಿಸಿದ್ದ 5 ಸಾವಿರ ರೂ. ಪ್ರೋತ್ಸಾಹ ಧನ ಇನ್ನೂ ಸಿಕ್ಕಿಲ್ಲ!
ಪ್ಲಾಸ್ಮಾ ದಾನಿಗಳಿಗೆ ಸರ್ಕಾರ ಘೋಷಣೆ ಮಾಡಿದ್ದ 5 ಸಾವಿರ ರೂ ಪ್ರೋತ್ಸಾಹ ಧನ ಪ್ಲಾಸ್ಮಾದಾನಿಗಳಿಗೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ
ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!
ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ.

ಉದ್ಯೋಗ ಖಾತ್ರಿ ದಿನಗೂಲಿ 275 ರೂ. ಗೆ ಹೆಚ್ಚಳ: ಸಚಿವ ಕೆ.ಎಸ್. ಈಶ್ವರಪ್ಪ
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮೂಲಕ ರಾಜ್ಯಕ್ಕೆ 5612 ಕಿ.ಮೀ. ರಸ್ತೆ ಕಾಮಗಾರಿ ಹಂಚಿಕೆ ಮಾಡಿದ್ದು, ಇದರಲ್ಲಿ ಮೊದಲ ಹಂತದಲ್ಲಿ 3226 ಕಿ.ಮೀ. ರಸ್ತೆಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು....

ಜನರ ಜೀವದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದಿಲ್ಲ: ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ
ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಪ್ರಭಾವ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚನೆ ನೀಡಿದೆ.

