State govt

ಕೊರೋನ ತಡೆಗೆ ಎನ್ ಡಿಆರ್ ಎಫ್ ಹಣ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ
ರಾಜ್ಯ

ಕೊರೋನ ತಡೆಗೆ ಎನ್ ಡಿಆರ್ ಎಫ್ ಹಣ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್, ಮತ್ತಿತರೆ ಅಗತ್ಯ ಉಪಕರಣಗಳ ಖರೀದಿಗೆ ಎನ್ ಡಿಆರ್ ಎಫ್ ಹಣ ಬಳಸಲು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ಮಂಗಳೂರು ಗೋಲಿಬಾರ್: ದೂರು ಸ್ವೀಕಾರದ ಕುರಿತು ವರದಿ ನೀಡಿ - ಸರ್ಕಾರಕ್ಕೆ ಹೈಕೋರ್ಟ್ ಆದೇಶ
ರಾಜ್ಯ

ಮಂಗಳೂರು ಗೋಲಿಬಾರ್: ದೂರು ಸ್ವೀಕಾರದ ಕುರಿತು ವರದಿ ನೀಡಿ - ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್ ಕುರಿತು ಸಲ್ಲಿಕೆಯಾಗಿರುವ ದೂರುಗಳು, ಅವುಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 

ಬಿಬಿಎಂಪಿಗೆ 20 ನಾಮನಿರ್ದೇಶಿತ ಸದಸ್ಯರ ನೇಮಕ
ರಾಜ್ಯ

ಬಿಬಿಎಂಪಿಗೆ 20 ನಾಮನಿರ್ದೇಶಿತ ಸದಸ್ಯರ ನೇಮಕ

ರಾಜ್ಯ ಸರ್ಕಾರದ ಆದೇಶದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) 20 ನಾಮ ನಿರ್ದೇಶಿತ ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ.

ಫಿಲ್ಮಂ ಸಿಟಿ ಸ್ಥಳಾಂತರಕ್ಕೆ ಸಿದ್ದರಾಮಯ್ಯ ವಿರೋಧ: ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ
ರಾಜಕೀಯ

ಫಿಲ್ಮಂ ಸಿಟಿ ಸ್ಥಳಾಂತರಕ್ಕೆ ಸಿದ್ದರಾಮಯ್ಯ ವಿರೋಧ: ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ

ಫಿಲ್ಮಂ ಸಿಟಿ ಯೋಜನೆಯನ್ನು ಸ್ಥಳಾಂತರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರನಗರಿ ಸ್ಥಳಾಂತರ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪರಿಷ್ಕೃತ ಹೊರ ವರ್ತುಲ ರಸ್ತೆ ಯೋಜನೆ ಜಾರಿಗೆ ಸಂಪುಟ ಅನುಮೋದನೆ: ನವ ನಗರೋತ್ಥಾನಕ್ಕೆ ಹೆಸರು ಬದಲಾವಣೆ
ರಾಜ್ಯ

ಪರಿಷ್ಕೃತ ಹೊರ ವರ್ತುಲ ರಸ್ತೆ ಯೋಜನೆ ಜಾರಿಗೆ ಸಂಪುಟ ಅನುಮೋದನೆ: ನವ ನಗರೋತ್ಥಾನಕ್ಕೆ ಹೆಸರು ಬದಲಾವಣೆ

ರಾಜಧಾನಿ ಬೆಂಗಳೂರಿನ ಪರಿಷ್ಕೃತ ಹೊರ ವರ್ತುಲ ರಸ್ತೆ ನಿರ್ಮಾಣ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 8100 ಕೋಟಿ ಜೊತೆಗೆ 3850 ಕೋಟಿ ಹೆಚ್ಚುವರಿ ಕಾಮಗಾರಿ ಸೇರಿ 11,950 ಕೋಟಿ ರೂಗಳ ಕ್ರಿಯಾ ಯೋಜನಾ...

ಬೆಂಗಳೂರು: ಬಹು ಚರ್ಚಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈಬಿಟ್ಟ ರಾಜ್ಯ ಸರ್ಕಾರ
ರಾಜ್ಯ

ಬೆಂಗಳೂರು: ಬಹು ಚರ್ಚಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈಬಿಟ್ಟ ರಾಜ್ಯ ಸರ್ಕಾರ

ಹಲವರ ವಿರೋಧ, ವಿವಾದಗಳಿಂಡಲೇ ಸುದ್ದಿಯಾಗಿದ್ದ ಬೆಂಗಳೂರು ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯದ ಸಮ್ಮಿಶ್ರ ಸರ್ಕಾರ ಕಡೆಗೂ ಕೈಬಿಟ್ಟಿದೆ.

ಕೇಂದ್ರ- ರಾಜ್ಯ ಸಹಭಾಗಿತ್ವದಲ್ಲಿ ತುಮಕೂರು  ಕೈಗಾರಿಕಾ ಕೇಂದ್ರವಾಗಿ  ಅಭಿವೃದ್ದಿ
ರಾಜ್ಯ

ಕೇಂದ್ರ- ರಾಜ್ಯ ಸಹಭಾಗಿತ್ವದಲ್ಲಿ ತುಮಕೂರು ಕೈಗಾರಿಕಾ ಕೇಂದ್ರವಾಗಿ ಅಭಿವೃದ್ದಿ

ತುಮಕೂರು ಜಿಲ್ಲೆಯ ವಸಂತನರಸಪುರ ಮುಂದೆ ಬೃಹತ್ ಕೈಗಾರಿಕೆಗಳ ಕೇಂದ್ರ ಸ್ಥಳವಾಗಲಿದೆ.ತುಮಕೂರನ್ನು ಕೈಗಾರಿಕಾ ಕೇಂದ್ರವಾಗಿ ರೂಪಿಸಲು ಕೇಂದ್ರ, ರಾಜ್ಯಸರ್ಕಾರಗಳ ನಡುವೆ ಒಪ್ಪಂದವೇರ್ಪಟ್ಟಿದೆ.

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೇಂದ್ರ ಹಾಗೂ ನಾಲ್ಕು ರಾಜ್ಯಗಳಿಗೆ ಸುಪ್ರೀಂ ನೋಟಿಸ್
ದೇಶ

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೇಂದ್ರ ಹಾಗೂ ನಾಲ್ಕು ರಾಜ್ಯಗಳಿಗೆ ಸುಪ್ರೀಂ ನೋಟಿಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಈ ಸಂಬಂಧ ದೆಹಲಿ, ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶ....

ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ನಿರ್ಜೀವ ಮತ್ತು ಬತ್ತಿ ಹೋದ ಕೆರೆಗಳನ್ನು ಡಿನೋಟಿಫಿಕೇಷನ್‌ ಮಾಡಲು ಮುಂದಾಗಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕರಿಂದ....