State highway

ರಾಜ್ಯದ ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್ ಜಾರಕಿಹೊಳಿ
ರಾಜ್ಯದ ಕನಿಷ್ಠ 28 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ವಾರ ಸಭೆ ನಡೆಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

19 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ಸರ್ಕಾರ ನಿರ್ಧಾರ
ರಾಜ್ಯದ 19 ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೆಲವೇ ದಿನಗಳಲ್ಲಿ ಟೋಲ್ ಸಂಗ್ರಹ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

