ದೇಶನಾನು ಗೃಹ ಸಚಿವನಾಗಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು: ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕಾನೂನು ಮತ್ತು ಸುವ್ಯವಸ್ಥೆಯ ಮಾದರಿಯನ್ನು ಉಲ್ಲೇಖಿಸಿದ ಪವನ್ ಕಲ್ಯಾಣ್, "ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಂತೆಯೇ ಈ ಅಪರಾಧಿಗಳನ್ನು ಶಿಕ್ಷಿಸಬೇಕು.