ರಾಜ್ಯಕೋವಿಡ್-19 ನಿರ್ವಹಣೆ: ಸರ್ಕಾರದ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ
ಕೋವಿಡ್-19 ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗ ಕೇಸ್ ವೊಂದನ್ನು ದಾಖಲಿಸಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಗದಗ ಶಾಸಕ ಎಚ್. ಕೆ. ಪಾಟೀಲ್ ಅವರ ದೂರಿನ ಆಧಾರದ ಮೇಲೆ ಈ ಕೇಸ್ ನ್ನು ದಾಖಲಿಸಲಾಗಿದೆ.