ರಾಜ್ಯ10 ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ
ಸಿಎಂ ಬೊಮ್ಮಾಯಿ ಕ್ಷೇತ್ರ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.