ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.