State leaders

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿ
ರಾಜಕೀಯ

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿ

ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.

'ಸಿದ್ದು' ಕಡೆಗಣಿಸಿದರೆ ಉಳಿಗಾಲವಿಲ್ಲ; 'ಹೈ' ಧೋರಣೆಗೆ ಹಿರಿಯರ ಬೇಸರ; ಭೇಟಿಗೆ ನಾಯಕರ ನಿರ್ಧಾರ 
ರಾಜಕೀಯ

'ಸಿದ್ದು' ಕಡೆಗಣಿಸಿದರೆ ಉಳಿಗಾಲವಿಲ್ಲ; 'ಹೈ' ಧೋರಣೆಗೆ ಹಿರಿಯರ ಬೇಸರ; ಭೇಟಿಗೆ ನಾಯಕರ ನಿರ್ಧಾರ 

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವುದು ಕಷ್ಟ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸಂದೇಶ ರವಾನಿಸಿದ್ದು, ರಾಜ್ಯ ಹಿರಿಯ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೇ ಈ ಕುರಿತು ಹೈಕಮಾಂಡ್‌ ಭೇಟಿಗೆ ನಿರ್ಧರಿಸಿದ್ದಾರೆ.