ರಾಜ್ಯಬೆಂಗಳೂರು: AI ಬಗ್ಗೆ ಭಯಪಡಬೇಡಿ; ಅದು ಕೇವಲ ನೆರವು, ಪರ್ಯಾಯವಲ್ಲ- ಸಿಜೆಐ ಸೂರ್ಯ ಕಾಂತ್; Video
ನ್ಯಾಯಾಂಗದಲ್ಲಿ ಮಾನವ ಬುದ್ಧಿಶಕ್ತಿ, ಅನುಭವ ಮತ್ತು ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಸ್ಥಿರವಾಗಿ ಸಂರಕ್ಷಿಸುವಾಗ ದಕ್ಷತೆಯನ್ನು ಹೆಚ್ಚಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳಬೇಕು ಎಂದು CJI ಹೇಳಿದರು.